ಕೋಲಾರ : ಶಾಸಕ ಕೊತ್ತೂರು ಮಂಜುನಾಥ್ ಮುತುವರ್ಜಿ: 400 ವಿದ್ಯಾರ್ಥಿಗಳಿಗೆ ನಿತ್ಯ ಮಧ್ಯಾಹ್ನ ಊಟ

Date:

ವೇಮಗಲ್–ನರಸಾಪುರ ಭಾಗದ ಎರಡು ಪದವಿ ಪೂರ್ವ ಕಾಲೇಜುಗಳ ಸುಮಾರು 400 ವಿದ್ಯಾರ್ಥಿಗಳಿಗೆ ‘ಸಾಯಿ ಆಶ್ರಯ’ ಸಂಸ್ಥೆಯ ವತಿಯಿಂದ ಪ್ರತಿನಿತ್ಯ ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಶಾಸಕ ಕೊತ್ತೂರು ಮಂಜುನಾಥ್ ಮುತುವರ್ಜಿಯಿಂದ ಕಲ್ಪಿಸಲಾಗಿದೆ

- Advertisement -

ದೂರದ ಊರುಗಳಿಂದ ಕಾಲೇಜಿಗೆ ಆಗಮಿಸುವ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಊಟದ ವ್ಯವಸ್ಥೆ ಕಲ್ಪಿಸುವಂತೆ ಕಾಲೇಜು ಆಡಳಿತ ಮಂಡಳಿ ಶಾಸಕ ಕೊತ್ತೂರು ಮಂಜುನಾಥ್ ಅವರಿಗೆ ಮನವಿ ಮಾಡಿದ್ದವು. ಮನವಿಗೆ ಸ್ಪಂದಿಸಿದ ಶಾಸಕರು ಸಾಯಿ ಆಶ್ರಯ ಸಂಸ್ಥೆಯೊಂದಿಗೆ ಚರ್ಚಿಸಿ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಊಟ ನೀಡುವಂತೆ ವ್ಯವಸ್ಥೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಅದರಂತೆ ಸೋಮವಾರ ವೇಮಗಲ್ ಕಾಲೇಜಿನಲ್ಲಿ ಕಾಂಗ್ರೆಸ್ ಮುಖಂಡರು ವಿದ್ಯಾರ್ಥಿಗಳಿಗೆ ಊಟ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಆಶ್ರಯ ಸಮಿತಿ ಸದಸ್ಯ ಪೆರ್ಜೇನಹಳ್ಳಿ ನಾಗೇಶ್ ಮಾತನಾಡಿ, ಶಾಸಕರ ಮುತುವರ್ಜಿಯಿಂದ ವಿದ್ಯಾರ್ಥಿಗಳ ಮಧ್ಯಾಹ್ನದ ಊಟದ ಸಮಸ್ಯೆ ನಿವಾರಣೆಯಾಗಲಿದೆ. ಇಂತಹ ಸಹಕಾರಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡಲಿವೆ ಎಂದರು.

ಇದನ್ನು ಓದಿದ್ದೀರಾ..?ಚಿಂತಾಮಣಿ | ಕಡಪ ಹೈವೇ ರಸ್ತೆಯ ಪೆಟ್ಟಿಗೆ ಅಂಗಡಿಗಳಲ್ಲಿ ಜೋರು ಅಕ್ರಮ ಮದ್ಯ ಮಾರಾಟ!

ಈ ಸಂದರ್ಭದಲ್ಲಿ ವೇಮಗಲ್–ನರಸಾಪುರ ಪ್ರಾಧಿಕಾರದ ಸದಸ್ಯ ಬಿ. ನಾಗರಾಜ್, ಉಪನ್ಯಾಸಕ ಟಿ.ಕೆ. ನಟರಾಜ್, ಉಪಪ್ರಾಂಶುಪಾಲ ರಮೇಶ್, ಪಟ್ಟಣ ಪಂಚಾಯಿತಿ ಸದಸ್ಯರಾದ ತಾಸು ಖಾನ್, ಗಂಗಪ್ಪ, ಸನಾವುಲ್ಲ ಖಾನ್, ತಿರುಮಳಪ್ಪ, ವಿ.ಪಿ. ರವಿಕುಮಾರ್, ಮುಖಂಡರಾದ ಮೆಡಿಕಲ್ ಮುನಿರಾಜ್, ಮಂಜುನಾಥ್, ಶಶಿಕುಮಾರ್, ಚಂದ್ರು, ಚೌಡರೆಡ್ಡಿ, ಜಮೀರ್, ಹಾಗೂ ಸಾಯಿ ಆಶ್ರಯ ಟ್ರಸ್ಟ್ ಸಿಬ್ಬಂದಿ, ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...

ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನ್ಯಾಯಾಂಗ-ಪಾಲಿಕೆ ಸಾಥ್

ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ...