ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

Date:

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ ಪಿಜಿಯೋಥೆರಪಿ ವಿದ್ಯಾಭ್ಯಾಸದ ಸಂಪೂರ್ಣ ಕಾಲೇಜು ಶುಲ್ಕವನ್ನು ಎಲ್.ಜಿ. ಫೌಂಡೇಶನ್ ಭರಿಸಲಿದೆ ಎಂದು ಫೌಂಡೇಶನ್ ಅಧ್ಯಕ್ಷ ಹಾಗೂ ಸಮಾಜ ಸೇವಕ ದೊಡ್ಡವಲ್ಲಬಿ ಲಕ್ಷ್ಮಣಗೌಡ ತಿಳಿಸಿದರು.

- Advertisement -

ವಿದ್ಯಾರ್ಥಿನಿ ಪಿಸಿಎಂಬಿ ವಿಭಾಗದಲ್ಲಿ ಶೇ.98 ಅಂಕ ಗಳಿಸಿ ಪಿಜಿಯೋಥೆರಪಿ ಕೋರ್ಸ್‌ಗೆ ಪ್ರವೇಶ ಪಡೆದಿದ್ದಾರೆ. ನಾಲ್ಕು ವರ್ಷಗಳ ವಿದ್ಯಾಭ್ಯಾಸಕ್ಕೆ ಸುಮಾರು ₹3 ಲಕ್ಷ ವೆಚ್ಚವಾಗಲಿದ್ದು, ಪ್ರತಿ ವರ್ಷ ಶುಲ್ಕ ಪಾವತಿಸುವ ಒಂದು ವಾರ ಮುಂಚಿತವಾಗಿ ತಮ್ಮ ಗಮನಕ್ಕೆ ತಂದರೆ ಶುಲ್ಕವನ್ನು ತಾವೇ ಭರಿಸುವುದಾಗಿ ಲಕ್ಷ್ಮಣಗೌಡ ಹೇಳಿದರು.

ಇದನ್ನು ಓದಿದ್ದೀರಾ..?ಶ್ರೀನಿವಾಸಪುರ | ಮೂರು ತಿಂಗಳಲ್ಲಿ ರೈತರಿಗೆ ಕೆಸಿಸಿ ಸಾಲ: ಕಸಬಾ ರೇಷ್ಮೆ ಬೆಳೆಗಾರರ ಸಂಘ ಸಂಜೀವಿನಿಯಾಗಲಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಹಣವನ್ನು ವಿನಾಕಾರಣ ಖರ್ಚು ಮಾಡುವ ಬದಲು ಸಮಾಜಕ್ಕೆ ಉಪಯೋಗವಾಗುವ ಕಾರ್ಯಗಳಿಗೆ ಬಳಸಬೇಕು. ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ನೆರವಾಗುವುದು ಸಮಾಜದ ಜವಾಬ್ದಾರಿ. ವಿದ್ಯಾದಾನದಿಂದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಉತ್ತಮ ಪ್ರಜೆಯಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ವಕ್ಕಲೇರಿ ಗ್ರಾಮದ ಜೆಡಿಎಸ್ ಮುಖಂಡ ಚಿರಂಜೀವಿ ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಗ್ರಾಮ ಒನ್ ಫ್ರಾಂಚೈಸಿಗಳಿಗೆ ಮೂಲಸೌಲಭ್ಯ, ರಕ್ಷಣೆ ನೀಡುವಂತೆ ಆಗ್ರಹ

ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗ್ರಾಮ ಒನ್ ಫ್ರಾಂಚೈಸಿಗಳಿಗೆ ಅಗತ್ಯ...

ಗದಗ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಸಿಎಂಗೆ ಎಚ್.ಕೆ.ಪಾಟೀಲ್ ಪತ್ರ

ಗದಗ ತಾಲೂಕನ್ನು ಬರಪಟ್ಟಿಗೆ ಸೇರಿಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ...

ಧಾರವಾಡ | ಕೃಷಿ ಮೇಳದಲ್ಲಿ ಫಲಪುಷ್ಪ ಪ್ರದರ್ಶನ

ಕೃಷಿ ವಿವಿಯಲ್ಲಿ ಸೆ.25ರಿಂದ 28ರವರೆಗೆ ನಡೆಯುವ ಕೃಷಿ ಮೇಳದಲ್ಲಿ ಹೈಟೆಕ್ ತೋಟಗಾರಿಕೆ...

ಸರಗೂರು | ಕಾಡಾನೆ ದಾಳಿಗೆ ಬೈಕ್ ಸವಾರ ಬಲಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಸಮೀಪ ಇಂದು ಬೆಳಗ್ಗೆ...