ಕೋಲಾರ | ಮಳೆ ಕೊರತೆ; ಕೈ ಸೇರದ ಬೆಳೆ

Date:

ಮಳೆ ಆಶ್ರಯದಲ್ಲಿ ಬೆಳೆಯುವ ಬೆಳೆಗಳು ಮಳೆ ಕೊರತೆಯಿಂದಾಗಿ ಒಣಗುತ್ತಿದ್ದು, ರೈತರು ಕಂಗಾಲಾಗಿದ್ದಾರೆ.

- Advertisement -

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಮುಖ್ಯ ಆಹಾರ ಬೆಳೆ ರಾಗಿ ಬಿತ್ತನೆ ಮಾಡಿದ್ದು, ಬೆಳೆ ಹಲವು ಹಂತದಲ್ಲಿದೆ. ಕೆಲವು ಕಡೆ ಬೆಳೆ ತೆನೆಗಟ್ಟುತ್ತಿದ್ದರೆ, ಇನ್ನೂ ಕೆಲವು ಕಡೆ ತೆನೆ ಹೊರಡುವ ಹಂತದಲ್ಲಿದೆ. ತಡವಾಗಿ ಬಿತ್ತನೆ ಮಾಡಿರುವ ಕಡೆ ಪೈರು ಹಂತದಲ್ಲಿ ಮಳೆ ಇಲ್ಲದೆ ಬೆಳೆ ಒಣಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ತಾಲ್ಲೂಕಿನಲ್ಲಿ ನೆಲಗಡಲೆ, ತೊಗರಿ, ಅವರೆ, ಅಲಸಂದೆ ಸೇರಿದಂತೆ ಮತ್ತಿತರ ಬೆಳೆಗಳ ಪರಿಸ್ಥಿತಿಯೂ ಅದೇ ಆಗಿದೆ. ಮಳೆ ಕೊರತೆಯಿಂದಾಗಿ ಬೆಳೆ ಒಣಗುತ್ತಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹಮಾಲಿ ಕಾರ್ಮಿಕರ ಕೂಲಿ ಹೆಚ್ಚಳಕ್ಕೆ ನಿರಾಕರಣೆ; ಅಂಗಡಿ ಪರವಾನಗಿ ರದ್ದತಿಗೆ ಆಗ್ರಹ

ನೆಲಗಡಲೆ ಕಾಯಿ ಕಟ್ಟುವ ಹಂತದಲ್ಲಿದೆ. ಮಳೆ ವಿಳಂಬದಿಂದ ಬೆಳೆಗೆ ಮಾರಕವಾಗಿ ಪರಿಣಮಿಸಿದೆ. ಈಗ ಮಳೆ ಬರದಿದ್ದರೆ ಕಾಯಿ ಬೀಜ ಕಟ್ಟುವುದಿಲ್ಲ ಎಂಬುದು ರೈತರ ಅಳಲಾಗಿದೆ. ಬೆಳೆ ಉಳಿಸಿಕೊಳ್ಳಲು ಕೆಲವು ರೈತರು ಟ್ಯಾಂಕರ್ ಮೂಲಕ ಹಾಗೂ ಬೋರ್‌ವೆಲ್‌ ಮೂಲಕ ಕೊಲಗಳಿಗೆ ನೀರು ಹಾಯಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...