ಕೋಲಾರ | ರಾಜು ಶ್ರೀನಿವಾಸಪ್ಪ ಹುಟ್ಟುಹಬ್ಬ: ಅನಾಥಾಶ್ರಮದಲ್ಲಿ ಅನ್ನಸಂತರ್ಪಣೆ, ರೋಗಿಗಳಿಗೆ ಹಣ್ಣು ವಿತರಣೆ

Date:

ಯುವ ಮುಖಂಡ ಹಾಗೂ ಸಮಾಜಸೇವಕ ಕಲ್ಲಂಡೂರು ರಾಜು ಶ್ರೀನಿವಾಸಪ್ಪ ಅವರ 41ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸ್ನೇಹಿತರು ಮತ್ತು ಅಭಿಮಾನಿಗಳ ವತಿಯಿಂದ ಅನಾಥಾಶ್ರಮದಲ್ಲಿ ಅನ್ನಸಂತರ್ಪಣೆ ಹಾಗೂ ನಗರದ ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

- Advertisement -

ಈ ಸಂದರ್ಭದಲ್ಲಿ ಯುವ ಮುಖಂಡ ಯಾರಂಘಟ್ಟ ಮುನಿರಾಜು ಮಾತನಾಡಿ, ರಾಜು ಶ್ರೀನಿವಾಸಪ್ಪ ಅವರು ಹಲವು ವರ್ಷಗಳಿಂದ ಹುತ್ತೂರು ಹೋಬಳಿಯಲ್ಲಿ ಸಮಾಜಸೇವೆಯ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಅವರಿಗೆ ರಾಜಕೀಯ ಕ್ಷೇತ್ರದಲ್ಲಿ ಸ್ಪರ್ಧಿಸಲು ಮೀಸಲಾತಿ ಮೂಲಕ ವಂಚಿತರಾಗಿದ್ದಾರೆ ಅವರಿಗೆ ಮುಂದಿನ ದಿನಗಳಲ್ಲಿ ಸೂಕ್ತ ರಾಜಕೀಯ ಸ್ಥಾನಮಾನ ಲಭಿಸಲಿ ಎಂದು ಆಶಿಸಿದರು.

ಇದನ್ನು ಓದಿದ್ದೀರಾ..?ಆರ್‌ಟಿಒ ಕಚೇರಿಗಳಲ್ಲಿ ಬೋಗಸ್ ವಾಹನ ನೋಂದಣಿ ಮತ್ತು ಡಿಎಲ್ ಅಕ್ರಮ: ಸೈಯದ್ ಮಾಲಿಕ್ ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಈ ಸಂದರ್ಭದಲ್ಲಿ ಯಾರಂಘಟ್ಟ ಗಿರೀಶ್, ಷಾಪೂರು ಚೇತನ್, ಶ್ರೀಧರ್, ವೈ.ವಿ.ರವಿಕುಮಾರ್, ಆರ್. ರಾಜ, ವಿನೋದ್, ಆಕಾಶ್, ವಿಶ್ವ, ನಂದೀಶ್, ಬಿ.ಮಂಜುನಾಥ್, ಅರುಣ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...