ಕೋಲಾರ | ದಲಿತ ಬಾಲಕಿ ಮೇಲೆ ಅತ್ಯಾಚಾರ; ಐವರು ಕಾಮುಕರ ಬಂಧನ

Date:

14 ವರ್ಷದ ದಲಿತ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್‌ ತಾಲುಕಿನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಐವರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

- Advertisement -

ಆರೋಪಿಗಳು ಕೂಡ ದಲಿತ ಸಮುದಾಯಕ್ಕೆ ಸೇರದವರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಐವರು ಆರೋಪಿಗಳು ಸ್ನೇಹಿತರಾಗಿದ್ದು, ಬಾಲಕಿ ಮೇಲೆ ವಿವಿಧ ಸಂದರ್ಭಗಳಲ್ಲಿ ಅತ್ಯಾಚಾರ ಎಸಗಿದ್ದಾರೆ. ಐವರಲ್ಲಿ ಓರ್ವ ಆರೋಪಿ ಬಾಲಕಿಗೆ ಪರಿಚಿತನಾಗಿದ್ದ, ಪ್ರೀತಿಯ ನೆಪದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಇನ್ನಿಬ್ಬರು ಆರೋಪಿಗಳು ಬಲವಂತವಾಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದರು. ಪ್ರಮುಖ ಆರೋಪಿ ಎಸಗಿದ್ದ ಅತ್ಯಾಚಾರದ ಬಗ್ಗೆ ಬಹಿರಂಗಪಡಿಸುವುದಾಗಿ ಬೆದರಿಸಿ ಇನ್ನಿಬ್ಬರು ಆರೋಪಿಗಳು ಅತ್ಯಾಚಾರ ಎಸಗಿದ್ದರು ಎಂದು ತಿಳಿದುಬಂದಿದೆ.

ಬಾಲಕಿಯ ದೇಹದಲ್ಲಾದ ಬದಲಾವಣೆಗಳನ್ನು ಕಂಡ ಪೋಷಕರು ಆಕೆಯನ್ನು ವಿಚಾರಿಸಿದಾಗ, ಸಂತ್ರಸ್ತೆ ತನ್ನ ಮೇಲಾದ ದೌರ್ಜನ್ಯಗಳ ಬಗ್ಗೆ ಹೇಳಿದ್ದಾಳೆ. ಬಳಿಕ, ಪೋಷಕರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...