ಕೋಲಾರ | ಬೈರಂಡಹಳ್ಳಿಯಲ್ಲಿ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಸಮಾಜ ಸೇವಕ ಎಲ್.ಜಿ. ಲಕ್ಷ್ಮಣಗೌಡ

Date:

ತಾಲೂಕಿನ ವೇಮಗಲ್ ಹೋಬಳಿಯ ಬೈರಂಡಹಳ್ಳಿ ಗ್ರಾಮದಲ್ಲಿ ಸಮಾಜ ಸೇವಕ ಹಾಗೂ ಎಲ್.ಜಿ. ಫೌಂಡೇಶನ್ ಅಧ್ಯಕ್ಷ ಎಲ್.ಜಿ. ಲಕ್ಷ್ಮಣಗೌಡ ಅವರ ಸ್ವಂತ ವೆಚ್ಚದಲ್ಲಿ ಹೈಮಾಸ್ಕ್ ಲೈಟ್ ಅಳವಡಿಸುವ ಕಾಮಗಾರಿಗೆ ಶುಕ್ರವಾರ ಗುದ್ದಲಿಪೂಜೆ ನೆರವೇರಿಸಲಾಯಿತು.

- Advertisement -

ಇತ್ತೀಚೆಗೆ ಗ್ರಾಮದ ಸ್ಮಶಾನದಲ್ಲಿ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಗ್ರಾಮಸ್ಥರು ಹೈಮಾಸ್ಕ್ ಲೈಟ್ ಅಳವಡಿಸುವಂತೆ ಎಲ್.ಜಿ. ಲಕ್ಷ್ಮಣಗೌಡ ಅವರಲ್ಲಿ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿಗೆ ತಕ್ಷಣ ಸ್ಪಂದಿಸಿದ ಅವರು, ತಮ್ಮ ಸ್ವಂತ ಹಣದಲ್ಲಿ ಹೈಮಾಸ್ಕ್ ಲೈಟ್ ಅಳವಡಿಸುವುದಾಗಿ ಭರವಸೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಅದರಂತೆ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಇನ್ನು 20 ದಿನಗಳೊಳಗಾಗಿ ಹೈಮಾಸ್ಕ್ ಲೈಟ್ ಅಳವಡಿಸಿ ಗ್ರಾಮದಲ್ಲಿ ಬೆಳಕು ನೀಡಲಾಗುವುದು ಗ್ರಾಮದ ಜನರ ಮೂಲಭೂತ ಅಗತ್ಯಗಳಿಗೆ ಸ್ಪಂದಿಸಿ ಸ್ವಂತ ವೆಚ್ಚದಲ್ಲಿ ಬೆಳಕಿನ ವ್ಯವಸ್ಥೆ ಕಲ್ಪಿಸಲು ಮುಂದಾಗಿರುವ ಎಲ್.ಜಿ. ಲಕ್ಷ್ಮಣಗೌಡ ಅವರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಾಮಗಳ ಅಭಿವೃದ್ಧಿಗೆ ಸರ್ಕಾರದ ಜೊತೆಗೆ ಸಮಾಜ ಸೇವಕರು ಹಾಗೂ ದಾನಿಗಳು ಕೈಜೋಡಿಸುವ ಅಗತ್ಯವಿದೆ ರಂದು ಅಭಿಪ್ರಾಯಪಟ್ಟರು.

ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ಪ್ರಾಣತ್ಯಾಗ ಮಾಡಿದ ರೈತ ಹುತಾತ್ಮರ ಬಲಿದಾನ ದೇಶದ ಕೃಷಿ ಚಳವಳಿಗೆ ಸದಾ ಸ್ಫೂರ್ತಿದಾಯಕ

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಜಯರಾಮ್, ವೆಂಕಟೇಶ್, ನವೀನ್, ನಾಗೇಶ್, ನವೀನ್ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಶೀಘ್ರವಾಗಿ ಕಾಮಗಾರಿ ಆರಂಭಿಸಿರುವ ಎಲ್.ಜಿ. ಲಕ್ಷ್ಮಣಗೌಡ ಅವರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಜಿಎಫ್ | ಚರಂಡಿ ವ್ಯವಸ್ಥೆ ಇಲ್ಲದೆ ಮಳೆನೀರು–ಕೊಳಚೆ ನೀರು ರಸ್ತೆಗೆ; ಸ್ವಚ್ಛತೆ ಹಾಗೂ ಆರೋಗ್ಯದ ಬಗ್ಗೆ ಆತಂಕ

ಬೇತಮಂಗಲ ಗ್ರಾಮದ ಗ್ರಾಮೀಣ ಪ್ರೌಢಶಾಲೆ ಮುಂಭಾಗದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ...

ಕೋಲಾರ | ಮಾರುಕಟ್ಟೆ ಜಾಗದ ಕಡತಕ್ಕೆ ವಿಶೇಷ ಅಧಿವೇಶನದಲ್ಲಿ ಮುಕ್ತಿ ನೀಡಿ

ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿಗೆ ಅಗತ್ಯವಿರುವ 100 ಎಕರೆ ಸರ್ಕಾರಿ...

ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಹತ್ಯೆ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವರದಿ – ಪೊಲೀಸ್ ಸ್ಪಷ್ಟೀಕರಣ

ಉಡುಪಿ ಮೂಲದ ವ್ಯಕ್ತಿಯೊಬ್ಬರು ಯುಎಇಯ ಶಾರ್ಜಾದಲ್ಲಿ ಹತ್ಯೆಯಾಗಿದ್ದಾರೆ ಎಂಬ ವರದಿಗಳು ಕೆಲವು...

ಕೋಲಾರ | ಬರ ಪರಿಹಾರಕ್ಕೆ ಕೂಡಲೇ ಅನುದಾನ ನೀಡದಿದ್ದರೆ ಬೆಂಗಳೂರು ಚಲೋ ಮಾಡ್ತೇವೆ : ಸಿ.ಎಂ.ಆರ್. ಶ್ರೀನಾಥ್

ಜಿಲ್ಲೆಯಲ್ಲಿ ತಲೆದೋರಿರುವ ಭೀಕರ ಬರ ಪರಿಸ್ಥಿತಿಯ ಗಂಭೀರತೆಯನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿದೆ...