ಕೋಲಾರ | ರಜೆಗಾಗಿ ಕುಡಿಯುವ ನೀರಿಗೆ ಇಲಿ ಪಾಷಾಣ ಹಾಕಿದ ವಿದ್ಯಾರ್ಥಿ; ಆರೋಪ

Date:

ಶಾಲೆಗೆ ರಜೆ ನೀಡಬೇಕೆಂದು ವಿದ್ಯಾರ್ಥಿಯೊಬ್ಬ ಕುಡಿಯುವ ನೀರಿಗೆ ಇಲಿ ಪಾಷಾಣ ಬೆರೆಸಿದ್ದಾನೆಂಬ ಆರೋಪ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೇಳಿಬಂದಿದೆ.

- Advertisement -

ತಾಲೂಕಿನ ದೊಡ್ಡಪೊನ್ನಾಂಡಹಳ್ಳಿ ಗ್ರಾಮದಲ್ಲಿರುವ ವಸತಿ ಶಾಲೆಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಶಾಲೆಯ ವಿದ್ಯಾರ್ಥಿಗಳಿಗೆ ಏನಾದರೂ ಸಮಸ್ಯೆಯಾದರೆ, ರಜೆ ಕೊಡುತ್ತಾರೆಂದು ಭಾವಿಸಿದ್ದ ವಿದ್ಯಾರ್ಥಿ, ತನ್ನ ಊರಿಗೆ ಹೋಗುವ ಸಲುವಾಗಿ ನೀರಿಗೆ ಇಲಿ ಪಾಷಾಣ ಬರೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಒಂಬತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಆತ ಪೋಷಕರಿಂದ ದೂರುವಿದ್ದ ಕಾರಣದಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...