ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ನಡೆದ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಐವರು ವಿದ್ಯಾರ್ಥಿನಿಯರು ಜಯಗಳಿಸಿದ್ದಾರೆ. ಅಧ್ಯಕ್ಷರಾಗಿ ಜೋಯ್ಸ್, ಉಪಾಧ್ಯಕ್ಷರಾಗಿ ಮಧುಶ್ರೀ, ಪ್ರಧಾನ ಕಾರ್ಯದರ್ಶಿಯಾಗಿ ಋತು ಸಿ.ಬಿ., ಜಂಟಿ ಕಾರ್ಯದರ್ಶಿಗಳಾಗಿ ಮುಸರತ್ ಫಾತಿಮಾ ಮತ್ತು ಸ್ಪಂದನ ಆಯ್ಕೆಯಾಗಿದ್ದಾರೆ.
ಇದನ್ನು ಓದಿದ್ದೀರಾ..? ಶ್ರೀನಿವಾಸಪುರ | ರೈತರ ಮೇಲೆ ದೌರ್ಜನ್ಯ ಆರೋಪ, ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸಗೌಡ, ಸಹಾಯಕ ಪ್ರಾಧ್ಯಾಪಕ ಅಮ್ಮೇರಹಳ್ಳಿ ಎನ್. ಪ್ರಕಾಶ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ರಘುನಾಥ್ ಮತ್ತಿತರರು ಉಪಸ್ಥಿತರಿದ್ದರು.
ಕೋಲಾರ | ಮಹಿಳಾ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಗೆಲುವು
- Advertisement -
<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>
ಪೋಸ್ಟ್ ಹಂಚಿಕೊಳ್ಳಿ:




