ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Date:

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ ಪರಿಷತ್ತಿನ ಅಧ್ಯಕ್ಷ ಗೋ.ನಾ. ಸ್ವಾಮಿ ಅವರಿಗೆ 2026-27ನೇ ಸಾಲಿನ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

- Advertisement -

ಕಲಾದರ್ಪಣ ಸಂಸ್ಥೆಯು ಪ್ರತಿವರ್ಷ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಈ ಸಾಲಿನ ಪ್ರಶಸ್ತಿಗೆ ಜಾನಪದ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಗೋ.ನಾ. ಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. ಜಾನಪದ ಕಲೆ ಮತ್ತು ಸಂಸ್ಕೃತಿಯ ಸಂರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಗೋ.ನಾ. ಸ್ವಾಮಿ ಅವರ ಆಯ್ಕೆಯು ಸುಗಟೂರು ಗ್ರಾಮ ಹಾಗೂ ಕೋಲಾರ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ.


ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಬಹುತೇಕಶಾಂತಿಯುತ ಹಾಗೂ ಬಿರುಸಿನ ಮತದಾನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ನವೆಂಬರ್ 14ರಂದು ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರ ಸಮ್ಮುಖದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಕಲಾದರ್ಪಣ ಸಂಸ್ಥೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ; ತೆರಿಗೆ ಸೋರಿಕೆ ಆರೋಪ!

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ...

ಬಾದಾಮಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಚದುರಂಗ ಪಂದ್ಯಾವಳಿಗೆ ಚಾಲನೆ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು...

ಬಾಗಲಕೋಟೆ | ಸಿದ್ದರಾಮಯ್ಯ ವಿರುದ್ಧದ ಆರೋಪಗಳಿಗೆ ಕಾಶಪ್ಪನವರ ತಿರುಗೇಟು; ಯತ್ನಾಳರ ‘ಜೆಸಿಬಿ’ ಬಗ್ಗೆಯೂ ವ್ಯಂಗ್ಯ!

ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆಯ...

ರಾಜಕೀಯ ಬದಲಾವಣೆಗೆ ಜನಾಭಿಪ್ರಾಯದ ಸಂಘಟನೆ ಅಗತ್ಯ: ಜಾಗೃತ ಕರ್ನಾಟಕದ ರಾಜ್ಯ ಪ್ರವಾಸ ಆರಂಭ

ರಾಜಕೀಯವನ್ನು ದೂರವಿಡುವುದಲ್ಲ, ಜನಪರ ರಾಜಕಾರಣವನ್ನು ರೂಪಿಸುವುದೇ ಗುರಿ; ಸಾಮಾಜಿಕ ನ್ಯಾಯ, ಕೋಮು...