ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

Date:

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ದಿಢೀರ್ ಭೇಟಿ ನೀಡಿ, ಹಾಸ್ಟೆಲ್‌ನ ವ್ಯವಸ್ಥೆಗಳನ್ನು ಪರಿಶೀಲಿಸಿದರು.

- Advertisement -

ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ, ಹಾಸ್ಟೆಲ್‌ನ ಸ್ವಚ್ಛತೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಕುರಿತು ಪರಿಶೀಲನೆ ನಡೆಸಿದರು. ಈ ವೇಳೆ ವಿದ್ಯಾರ್ಥಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ, ಹಾಸ್ಟೆಲ್‌ನಲ್ಲಿ ದೊರೆಯುತ್ತಿರುವ ಸೌಲಭ್ಯಗಳು ಹಾಗೂ ಯಾವುದೇ ಸಮಸ್ಯೆಗಳಿವೆಯೇ ಎಂಬುದರ ಕುರಿತು ಮಾಹಿತಿ ಪಡೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ವಿದ್ಯಾರ್ಥಿಗಳ ಕಲ್ಯಾಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ ನೀಡಲಾಗುತ್ತಿರುವ ಸೌಲಭ್ಯಗಳು ಸಮರ್ಪಕವಾಗಿ ತಲುಪುತ್ತಿವೆಯೇ ಎಂಬುದನ್ನು ಖುದ್ದಾಗಿ ಪರಿಶೀಲಿಸುವ ನಿಟ್ಟಿನಲ್ಲಿ ಸಚಿವರ ಈ ಭೇಟಿ ಮಹತ್ವ ಪಡೆದಿದೆ.

ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ, ಸ್ವಚ್ಛತೆ ಹಾಗೂ ಶಿಕ್ಷಣದ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂಬ ಸಂದೇಶವನ್ನು ಸಚಿವರ ಪರಿಶೀಲನೆ ನೀಡುತ್ತದೆ.

ಇತ್ತೀಚಿನ ದಿನಗಳಲ್ಲಿ ಸಚಿವರು ವಸತಿ ಶಾಲೆ ಮತ್ತು ವಿದ್ಯಾರ್ಥಿ ನಿಲಯಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವುದು ಇಲಾಖೆಯ ಮೇಲ್ವಿಚಾರಣೆಯನ್ನು ಮತ್ತಷ್ಟು ಬಲಪಡಿಸುವ ಪ್ರಯತ್ನವಾಗಿದೆ.

ಇದನ್ನು ಓದಿದ್ದೀರಾ..?ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಈ ಸಂದರ್ಭದಲ್ಲಿ ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ರಸಾದ್, ಡಿಸಿಸಿ ಮಾಜಿ ಜಿಲ್ಲಾ ಅಧ್ಯಕ್ಷ ಲಕ್ಷ್ಮೀನಾರಾಯಣ, ಊರಬಾಗಿಲು ಶ್ರೀನಿವಾಸ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...