ಕೋಲಾರ | ಸಾಲ ಮರುಪಾವತಿಗೆ ತೆರಳಿದ್ದ ಅಧಿಕಾರಿಗಳಿಗೆ ಮಹಿಳೆಯರ ತರಾಟೆ

Date:

ಸ್ತ್ರೀಶಕ್ತಿ ಸಂಘಗಳ ಮೂಲಕ ಪಡೆದುಕೊಂಡಿದ್ದ ಸಾಲವನ್ನು ಮರುಪಾವತಿ ಮಾಡುವಂತೆ ನೋಟೀಸ್ ನೋಡಲು ತೆರಳಿದ್ದ ಅಧಿಕಾರಿಗಳನ್ನು ಮಹಿಳೆಯರು ತರಾಟೆಗೆ ತೆಗೆಡುಕೊಂಡು, ಸಾಲ ಮನ್ನಾ ಮಾಡಬೇಕೆಂದು ವಾಗ್ವಾದ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ವಟ್ರಕುಂಟೆ ಗ್ರಾಮಕ್ಕೆ ಭೇಟಿ ನೀಡಿದ್ದ ಡಿಡಿಸಿ ಬ್ಯಾಂಕ್‌ ಅಧಿಕಾರಿ ವೆಂಕಟೇಶ್‌, ಸ್ರ್ರೀಶಕ್ತಿ ಸಂಘಗಳ ಅಡಿಯಲ್ಲಿ ತೆಗೆದುಕೊಂಡಿರುವ ಸಾಲವನ್ನು ಮರುಪಾವತಿ ಮಾಡಬೇಕೆಂದು ಮಹಿಳೆಯರಿಗೆ ತಿಳಿಸಿದ್ದಾರೆ. ಈ ವೇಳೆ, ಸಿಟ್ಟಾದ ಮಹಿಳೆಯರು, “ಚುನಾವಣಾ ಪೂರ್ವದಲ್ಲಿ ನಡೆದ ಕಾಂಗ್ರೆಸ್ ಪ್ರಜಾಯಾತ್ರೆ ಸಮಾವೇಶದಲ್ಲಿ ಸ್ತ್ರೀಶಕ್ತಿ ಸಂಘಗಳ ಸಾಲವನ್ನು ಮನ್ನಾಮಾಡುತ್ತೇವೆಂದು ಸಿದ್ದರಾಮಯ್ಯ ಹೇಳಿದ್ದರು. ಈಗ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಸಾಲವನ್ನು ಮನ್ನಾ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

“ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡುತ್ತೇವೆಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾವು ಸಾಲ ಮರುಪಾವತಿ ಮಾಡುವುದಿಲ್ಲ. ಸಾಲ ಮರುಪಾವತಿಗೆ ಅಧಿಕಾರಿಗಳು ನಮ್ಮೂರಿಗೆ ಬರಬಾರದು” ಎಂದು ಮಹಿಳೆಯರು ಗುಡುಗಿದ್ದಾರೆ. ಅಧಿಕಾರಿಗಳು ಎಷ್ಟೇ ಮನವೊಲಿಸಲು ಯತ್ನಿಸಿದರೂ ಮಹಿಳೆಯರು ಸಾಲ ಮನ್ನಾ ಮಾಡಬೇಕೆಂದು ಪಟ್ಟು ಹಿಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...

ಗ್ರಾಮೀಣ ಬದುಕು, ಕೃಷಿ ಸಂಸ್ಕೃತಿ ಪ್ರವಾಸಿಗರಿಗೆ ಪರಿಚಯಿಸಲು ಹೊಸ ಪ್ರವಾಸೋದ್ಯಮ ಪ್ಯಾಕೇಜ್‌ಗಳ ಚಿಂತನೆ

ಉಡುಪಿ ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳೊಂದಿಗೆ ಗ್ರಾಮೀಣ...

ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ...