ಚಾಮರಾಜನಗರ | ನೀರಿನಲ್ಲಿ ಯೋಗ ಮಾಡುತ್ತಲೇ ಯೋಗಪಟು ಸಾವು

Date:

ಕಾವೇರಿ ನದಿಯಲ್ಲಿ ಇಳಿದು, ನೀರಿನ ನಡುವೆ ಯೋಗ ಮಾಡುತ್ತಲೇ ಯೋಗಪಟು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ದಾಸನಪುರದಲ್ಲಿ ನಡೆದಿದೆ.

- Advertisement -

ಮೃತನನ್ನು ಕೊಳ್ಳೇಗಾಲದ ಯೋಗಪಟು ನಾಗರಾಜ್​ (78) ಎಂದು ಗುರುತಿಸಲಾಗಿದೆ. ಅವರು ತೀರ್ಥ ಸ್ನಾನ ಮಾಡಲೆಂದು​ ಕಾವೇರಿ ನದಿಗೆ ಇಳಿದಿದ್ದರು. ನದಿ ನೀರಿನಲ್ಲಿ ತೇಲುತ್ತಲೇ ಯೋಗ ಮಾಡುತ್ತಿದ್ದರು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ನೀರಿನಲ್ಲಿ ಯೋಗ ಮಾಡುತ್ತಿದ್ದ ನಾಜರಾಜ್ ಗಂಟೆಗಳು ಕಳೆದರೂ ನೀರಿನಲ್ಲಿ ತೇಲುತ್ತಿದ್ದರು. ಅವರ ದೇಹದಲ್ಲಿ ಯಾವುದೇ ಚಲನೆ ಇರಲಿಲ್ಲ. ಅನುಮಾನಗೊಂಡ ಸ್ನೇಹಿತರು ಸಮೀಪಕ್ಕೆ ಹೋಗಿ ನೋಡಿದಾಗ, ಅವರು ಮೃತಪಟ್ಟಿರುವುದು ಗೊತ್ತಾಗಿದೆ.

ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸ್‌ ಠಾಣೆಯ ಪೊಲೀಸರು ಬಂದು, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ನಾಗರಾಜ್ ಅವರು ಕಳೆದ 30 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿದ್ದರು. ಕೊಳ್ಳೇಗಾಲದ ಲಕ್ಷ್ಮಿ ನಾರಾಯಣ ದೇವಾಲಯ ಬೀದಿಯಲ್ಲಿ ವಾಸವಾಗಿದ್ದರು. ಯೋಗಗುರು ಎಂದೇ ಹೆಸರು ಗಳಿಸಿದ್ದರು ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...

ಕಲಬುರಗಿ | ಗಾಂಜಾ ಮಾರಾಟ; ಮೂವರು ಬಂಧನ, ₹7,500 ಮೌಲ್ಯದ ವಸ್ತು ವಶ

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ...

ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ

ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ...