ಉಡುಪಿ | ಬುಲ್ಡೋಜರ್ ಮೂಲಕ ಮನೆ ಧ್ವಂಸ ಪ್ರಕರಣ, ಆರೋಪಿಗಳ ವಿರುದ್ಧ ಕೊನೆಗೂ FIR ದಾಖಲು

Date:

ಕೊಲ್ಲೂರು ಬಡ ವಿಧವೆ ಕೊರಗ ಸಮುದಾಯಕ್ಕೆ ಸೇರಿದ ಗಂಗಾ ಕೊರಗ ಅವರ ವಾಸ್ತವ್ಯದ ಮನೆಯನ್ನು ಕರುಣೆಯಿಲ್ಲದ ಸ್ಥಳೀಯ ಜಗದಂಬಾ ಟ್ರಸ್ಟ್ ಬುಲ್ಡೋಜರ್ ಕಾರ್ಯಾಚರಣೆ ನಡೆಸಿ ನೆಲಸಮಗೊಳಿಸಿತ್ತು.

- Advertisement -

ಈ ಪ್ರಕರಣದಲ್ಲಿ ಆರೋಪಿಗಳು ತಪ್ಪು ಮಾಹಿತಿ ನೀಡಿ,ನ್ಯಾಯಾಲಯದಿಂದ ಆದೇಶ ಪಡೆದದ್ದರಿಂದ ಪೊಲೀಸರು,ಜಿಲ್ಲಾಡಳಿತ ಮತ್ತು ಸಂಘಟನೆಗೆ ಆರೋಪಿಗಳ ಕೃತ್ಯ ನಿಜವಾಗಿಯೂ ಅಪರಾಧ ಎಂದು ತಿಳಿದಿದ್ದರೂ ಕಾನೂನು ಪ್ರಕ್ರಿಯೆಗಳ ಜಿಜ್ಞಾಸೆಯಿಂದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವುದು ವಿಳಂಭವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಕೊನೆಗೂ ನ್ಯಾಯಾಲಯದಿಂದ ಎಲ್ಲಾ ದಾಖಲೆಗಳನ್ನು ಪಡೆದು,ಪಡೆದು ಕಂದಾಯ ಇಲಾಖೆಯಿಂದ ವರದಿಯನ್ನು ಪಡೆದು ಮೇ‌ 2 ರಂದು ಕೊನೆಗೂ ಕೃತ್ಯವನ್ನು ಮಾಡಿದ ಜಗದಂಬಾ ಸೇವಾ ಟ್ರಸ್ಟ್ ಕೊಲ್ಲೂರು ಇದರ ಎಲ್ಲಾ ಪದಾಧಿಕಾರಿಗಳ ವಿರುದ್ಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ BNS ಕಾಯ್ದೆ ಮತ್ತು ಪ.ಜಾತಿ/ಪಂಗಡ ದೌರ್ಜನ್ಯ ತಡೆ ಕಾಯ್ದೆಯ ವಿವಿಧ ಕಲಂ ಗಳಡಿ FIR ದಾಖಲಿಸಲಾಯಿತು.

ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್, ವಿಬಾಗೀಯ ಸಂ.ಸಂಚಾಲಕ ಶಾಮರಾಜ್ ಬಿರ್ತಿ, ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು, ಕರ್ನಾಟಕ-ಕೇರಳ ಆದಿವಾಸಿ ಕೊರಗ ಸಂಘಟನೆಯ ಸುಶೀಲಾ ನಾಡ, ಕುಮಾರದಾಸ್ ಹಾಲಾಡಿ, ಜಿಲ್ಲಾ ಸಂಘಟನಾ ಸಂಚಾಲಕ ಶಾಮ್ ಸುಂದರ್ ತೆಕ್ಕಟ್ಟೆ, ಸುರೇಶ್ ಹಕ್ಲಾಡಿ, ಹಕ್ಲಾಡಿ ರಾಜು ಕೆ.ಸಿ ಬೆಟ್ಟಿನಮನೆ, ಹೋರಾಟಗಾರ ಪುತ್ರನ್ ಹೆಬ್ರಿ ಇತರರು ಹಾಜರಿದ್ದರು.

ಗಂಗೆ ಕೊರಗ ಮನೆಧ್ವಂಸ ಪ್ರಕರಣವನ್ನು ಕ್ಲಪ್ತ ಸಮಯಕ್ಕೆ ಹೊರಗೆಳೆದು, ಹೋರಾಟಕ್ಕೆ ಪ್ರೇರೇಪಿಸಿದ ಎಲ್ಲಾ ಮಾಧ್ಯಮ ಗೆಳೆಯರು, ವೆಬ್-ಸಾಮಾಜಿಕ ಜಾಲತಾಣಗಳ ಸುದ್ದಿಗಾರರಿಗೆ, ಜಿಲ್ಲಾಡಳಿತಕ್ಕೆ ಧನ್ಯವಾದ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವೃಕ್ಷಥಾನ್ ಹೆರಿಟೇಜ್ ರನ್ 2026: ತೆರೆಮರೆಯ ಸಾಧಕರಿಗೆ ಗೌರವ

ಕ್ರೀಡೆ, ಪಾರಂಪರಿಕ ಕ್ಷೇತ್ರ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಗಮನಾರ್ಹ ಸೇವೆ...

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...