ಉಡುಪಿ | ಕೊಲ್ಲೂರು ಬಳಿ ಮಿನಿ ಬಸ್ ಪಲ್ಟಿ; ಕಾಂತಾರ ಚಾಪ್ಟರ್ 1 ಚಿತ್ರದ ಕಲಾವಿದರಿಗೆ ಗಂಭೀರ ಗಾಯ

Date:

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದಲ್ಲಿ ನಟಿಸುತ್ತಿರುವ ಜ್ಯೂನಿಯರ್ ಕಲಾವಿದರನ್ನು ಕೊಲ್ಲೂರು ಕಡೆಗೆ ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾದ ಪರಿಣಾಮ 6 ಮಂದಿ ಗಂಭೀರ ಗೊಂಡು ಹಲವು ಮಂದಿ‌ ಗಾಯಗೊಂಡ ಘಟನೆ ಕೊಲ್ಲೂರು ಸಮೀಪದ ಜಡ್ಕಳ್ ಎಂಬಲ್ಲಿ ಇಂದು ಭಾನುವಾರ ರಾತ್ರಿ ವೇಳೆ ನಡೆದಿದೆ.

- Advertisement -

ಮುದೂರಿನಲ್ಲಿ ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ಮುಗಿಸಿ ಇಪ್ಪತ್ತು ಜ್ಯೂನಿಯರ್ ಕಲಾವಿದರನ್ನು ಕೊಲ್ಲೂರಿಗೆ ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿದ್ದು, ಇದರಿಂದ ಆರು ಮಂದಿ ತೀವ್ರ ಗಾಯಗೊಂಡಿದ್ದಾರೆ. ಇವರೆಲ್ಲ ಜಡ್ಕಲ್ ಮತ್ತು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...