ಕೊಪ್ಪಳ | ತಳಕಲ್‌ನಲ್ಲಿ 20 ಮಂದಿ ಮೇಲೆ ಬೀದಿ ನಾಯಿಗಳ ದಾಳಿ: ಇಬ್ಬರು ಬಾಲಕರು ಜಿಲ್ಲಾಸ್ಪತ್ರೆಗೆ ದಾಖಲು

Date:

ಕೊಪ್ಪಳ ತಾಲೂಕಿನ ತಳಕಲ್‌ನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇಂದು ಗ್ರಾಮದಲ್ಲಿ ಬೀದಿ ನಾಯಿಗಳ ದಾಳಿಯಿಂದ 20 ಮಂದಿ ಗಾಯಗೊಂಡಿದ್ದಾರೆ. ಆಟವಾಡುತ್ತಿದ್ದ ಬಾಲಕರ ಮೇಲೆಯೂ ದಾಳಿ ಮಾಡಿವೆ. ಗಾಯಗೊಂಡ ಮಕ್ಕಳನ್ನು ಜಿಲ್ಲಾಸ್ಪತ್ರಗೆ ಸೇರಿಸಲಾಗಿದೆ. ಇದರಿಂದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಕೊಪ್ಪಳ ಜಿಲ್ಲಾದ್ಯಂತ ಇತ್ತೀಚೆಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಅವುಗಳಿಂದ ಜನಸಾಮಾನ್ಯರು ಮತ್ತು ಮಕ್ಕಳ ಮೇಲೆ ದಾಳಿ ಮಾಡಿ ಗಾಯಗೊಳಿಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸ್ಥಳೀಯ ನಿವಾಸಿ ಇಸ್ಮಾಯಿಲ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಗಂಗಾವತಿ ನಗರದ ಇಸ್ಲಾಂಪುರದ ಇಲಾಹಿ ಬಡಾವಣೆಯಲ್ಲಿ ಮಗುವಿನ ಮೇಲೆ ನಾಯಿ ದಾಳಿ ಮಾಡಿದ ಘಟನೆ ಕೇಳಿಬರುತ್ತಿದೆ. ನಗರಸಭೆ ಅಧಿಕಾರಿಗಳಿಗೆ ಈ ಕುರಿತು ಬಡಾವಣೆಯವರು ಹೇಳಿದರೆ ನಗರಸಭೆ ಮುಖ್ಯಾಧಿಕಾರಿ, ʼಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲʼವೆಂದು ಉಡಾಫೆಯ ಉತ್ತರ ನೀಡಿದ್ದೂ ಅಲ್ಲದೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದರು” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಮುಕ್ತಗೊಳಿಸಲು ದೇಶದ ಅಸಂಖ್ಯಾತ ವೀರರು ತಮ್ಮ ಪ್ರಾಣ ಪಣಕ್ಕಿಟ್ಟರು: ಜಿಲ್ಲಾಧಿಕಾರಿ

“ಕೊಪ್ಪಳ ನಗರದಲ್ಲಿಯೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದರ ಕುರಿತು ಹಲವು ಬಾರಿ ನಗರಸಭೆಗೆ ಮನವಿ ಸಲ್ಲಿಸಿದರೂ ಕಿವುಡರಂತೆ ವರ್ತಿಸುತ್ತಿದ್ದಾರೆ” ಎಂದು ನಗರದ ಗಡಿ ವೃತ್ತದ ನಾಗರಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನಾದರೂ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ನಗರಸಭೆ ಅಧಿಕಾರಿಗಳು ಹೆಚ್ಚೆತ್ತು ಬೀದಿ ನಾಯಿಗಳ ಹಾವಳಿ ತಪ್ಪಿಸುತ್ತಾರೋ ಇಲ್ಲವೋ ಕಾದು ಎಂಬುದನ್ನು ಕಾದು ನೋಡಬೇಕಾಗಿದೆ.

WhatsApp Image 2025 02 05 at 18.09.20 2
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...