ಕೊಪ್ಪಳ | ಆಸ್ತಿ ವಿಚಾರವಾಗಿ ಜಗಳ; ವ್ಯಕ್ತಿಯೋರ್ವನ ಕೊಚ್ಚಿ ಕೊಲೆ

Date:

ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿ ಎರಡು ಕುಟುಂಬಗಳ ಮಧ್ಯೆ ಆಸ್ತಿ ವಿಚಾರವಾಗಿ ಜಗಳ ನಡೆದಿದ್ದು, ವ್ಯಕ್ತಿಯೊಬ್ಬನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ  ಶನಿವಾರ ರಾತ್ರಿ ನಡೆದಿದೆ.

- Advertisement -

ಪಟ್ಟಣದ ಹಳೆ ಬಸ್ ನಿಲ್ದಾಣದ ಬೇಕರಿ ಮುಂದೆ ದುರ್ಘಟನೆ ನಡೆದಿದ್ದು, ಕೊಲೆಯಾದ ವ್ಯಕ್ತಿ ಚೆನ್ನಪ್ಪ ಹರಿಜನ್ (30) ಎಂದು ಗುರುತಿಸಲಾಗಿದೆ. ಈ ಕೊಲೆಗೆ ಹಳೆ ದ್ವೇಷವೇ ಮುಖ್ಯ ಕಾರಣ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಘಟನೆಗೆ ಸಂಬಂಧಿಸಿ ತಾವರಗೇರಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರವಿ ನಾರಿನಾಳ, ಪ್ರದೀಪ ನಾರಿನಾಳ, ಮಂಜುನಾಥ ನಾರಿನಾಳ, ನಾಗರಾಜ ನಾರಿನಾಳ ಸಹಿತ ಹತ್ತು ಮಂದಿಯ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಕೊಪ್ಪಳ ಎಸ್ಪಿ ಡಾ. ಎಲ್.ಆರ್. ಅರಸಿದ್ದಿ, ಗಂಗಾವತಿ ಡಿಎಸ್ಪಿ ಸಿದ್ದಲಿಂಗಪ್ಪ ಗೌಡ, ಸಿಪಿಐ ಯಶವಂತ್ ಬಿಸನಹಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...