ಕೊಪ್ಪಳ | ಎಸ್‌ಸಿ/ಎಸ್‌ಟಿ ಅಭಿವೃದ್ಧಿಯ ಟಿಎಸ್‌ಪಿ ನಿಧಿ ದುರ್ಬಳಕೆ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

Date:

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ಮೀಸಲಿಟ್ಟ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ನಿಧಿಯ ₹25,000 ಕೋಟಿ ಹಣವನ್ನು ದುರ್ಬಳಕೆ ಮಾಡಿರುವುದನ್ನು ಖಂಡಿಸಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್‌ ಪ್ರತಿಭಟನೆ ನಡೆಸಿತು.

- Advertisement -

ಕೊಪ್ಪಳದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಸಿ, “ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗೆ ಮೀಸಲಾದ ಹಣವನ್ನು ತಪ್ಪದೇ ಅವರ ಅಭಿವೃದ್ಧಿಗೆ ಮಾತ್ರ ಬಳಸಬೇಕು” ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಈ ಸುದ್ದಿ ಓದಿದ್ದೀರಾ? ತುಮಕೂರು | ಹಕ್ಕಿ ಜ್ವರ : ಜಿಲ್ಲೆಯಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ : ಶುಭ ಕಲ್ಯಾಣ್

ಗಮಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ, ವಿರೋಧ ಪಕ್ಷದ ಮುಖ್ಯ ಸಚೇತಕರಾದ ದೊಡ್ಡನಗೌಡ ಪಾಟೀಲ್, ಮಾಜಿ ಸಚಿವ ಶಿವನಗೌಡ ನಾಯಕ್, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಜಿಲ್ಲಾಧ್ಯಕ್ಷ ಬಸವರಾಜ್ ದಡೇಸುಗೂರು, ಮಾಜಿ ಸಚಿವ ಹಾಲಪ್ಪ ಆಚಾರ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಕೆ ಎಸ್ ದಿವಾಕರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

ಕತಾರ್‌ನಲ್ಲಿ ಉಡುಪಿಯ ಸಮಾಜ ಸೇವಕ ಎಂ. ಇಕ್ಬಾಲ್ ಮನ್ನಾ ಅವರಿಗೆ ಗೌರವ ಸನ್ಮಾನ

ಉಡುಪಿ ಜಿಲ್ಲೆಯ ಪ್ರಮುಖ ಸಮಾಜ ಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಎಂ....

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...