ಕೊಪ್ಪಳ | ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

Date:

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಬಸ್ ನಿಲ್ದಾಣದಲ್ಲಿ ʼಶುದ್ಧ ಕುಡಿಯುವ ನೀರಿನ ಘಟಕʼ ನಿರ್ಮಾಣ ಮಾಡಲಾಗಿದ್ದು, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ನಗರಸಭೆ, ಪೊಲೀಸ ಇಲಾಖೆ, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗ ಗಂಗಾವತಿ ಘಟಕದ ಸಂಯುಕ್ತಾಶ್ರಯದಲ್ಲಿ ಉದ್ಘಾಟನೆ ಮಾಡಲಾಯಿತು.

- Advertisement -

ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ ಮಾತನಾಡಿ, “ಭೂಮಿಯ ಆಳದಲ್ಲಿ ಅಂತರ್ಜಲ ಕುಸಿಯುತ್ತಿದ್ದು, ವಿಪರೀತ ಕೊಳವೆ ಬಾವಿ ಕೊರೆಸುತ್ತಿರುವುದು ಇದಕ್ಕೆ ಮುಖ್ಯ ಕಾರಣವಾಗಿದೆ. ಇದರಿಂದ ನೀರು ಪ್ಲೋರೈಡ್ ಯುಕ್ತವಾಗಿದ್ದು, ಇಂತಹ ನೀರು ಸೇವನೆಯಿಂದ ಆರೋಗ್ಯ ಸಮಸ್ಯೆ ಉಂಟಾಗುತ್ತದೆ. ಹೆಚ್ಚು ಸೋಸಿ ಕುಡಿಯುವದರಿಂದ ಆರೋಗ್ಯಕ್ಕೆ ಒಳ್ಳೆಯದು. ನಮ್ಮ ಹಿರಿಯರಲ್ಲಿ ಸುಳ್ಳು ನಂಬಿಕೆಯಿದೆ. ಸೋಸಿದ ನಿರು ಕುಡಿಯುವದರಿಂದಲೇ ಕೈ, ಕಾಲು ನೋವು ಬರುವುದು ಅಂತ. ಆದರೆ, ಅದು ಶುದ್ಧ ಸುಳ್ಳು ಇಂತಹ ಅವೈಜ್ಞಾನಿಕ ತಪ್ಪು ಕಲ್ಪನೆಯಿಂದ ಹೊರಬಂದು ಶುದ್ಧವಾದ ನೀರು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳೊಣ್ಣ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಮೇಲಧಿಕಾರಿಗಳೊಂದಿಗೆ ದುರ್ನಡತೆ; ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯ ಪ್ರಸಾದ್ ಅಮಾನತು

ಗಂಗಾವತಿಯ ಹಿರಿಯ ಸಿವಿಲ್ ಅಧ್ಯಕ್ಷ ರಮೇಶ್ ಗಾಣಿಗೇರ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ನಾಗೇಶ ಪಾಟೀಲ, ಪೊಲೀಸ್ ಉಪ ವಿಭಾಗ ಅಧಿಕಾರಿ ಸಿದ್ಧಲಿಂಗಪ್ಪಗೌಡ ಪಾಟೀಲ್, ಕೊಪ್ಪಳ ಕೆಕೆಆರ್‌ಎಸ್‌ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ ಎಂ, ನಗರಸಭೆ ಪೌರಯುಕ್ತ ಆರ್ ವಿರುಪಾಕ್ಷಮೂರ್ತಿ, ವಕೀಲರ ಸಂಘದ ಅಧ್ಯಕ್ಷ ಶರಣಬಸಪ್ಪ ನಾಯಕ, ಗಂಗಾವತಿ ಕೆಕೆಆರ್‌ಎಸ್‌ ಘಟಕ ವ್ಯವಸ್ಥಾಪಕ ರಾಜಶೇಖರ ಅಣ್ಣಿಗೇರಿ, ಪೊಲೀಸ್ ಇನ್‌ಸ್ಪೆಕ್ಟರ್ ಪ್ರಕಾಶ ಮಾಳೆ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...