ಕೊಪ್ಪಳ | ದಲಿತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

Date:

ಕೊಪ್ಪಳ ತಾಲೂಕಿನ ಬಾದರಬಂಡಿ ಹೊಸಹಳ್ಳಿ ಗ್ರಾಮದಲ್ಲಿ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದು ಕೆಲ ದಿನಗಳು ಕಳೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಆರೋಪಿ ಕೆಂಚಪ್ಪ‌ ಯಂಕಪ್ಪ ಕುಕ್ಕೆಪ್ಪನವರ(27) ಎಂಬಾತ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಮಲಗಿದ್ದವಳನ್ನು ಎಬ್ಬಿಸಿ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆಂದು ಆರೋಪಿಸಲಾಗಿದೆ. ಕೊಪ್ಪಳ ಗ್ರಾಮೀಣ ಪೋಲೀಸ್ ಠಾಣೆಯಲ್ಲಿ ಆರೋಪಿ ಹಾಗೂ ಆತನ ಸಹೋದರನ ವಿರುದ್ಧ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಂತ್ರಸ್ಥ ಬಾಲಕಿ ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಖಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 05 27 at 5.53.00 PM

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...