ಕೊಪ್ಪಳ | ಜೈಲಿನಿಂದ ಪರಾರಿಯಾಗಿದ್ದ ಆರೋಪಿ; 24 ವರ್ಷಗಳ ಬಳಿಕ ಬಂಧನ

Date:

ಜೈಲಿನಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು 24 ವರ್ಷದ ನಂತರ ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

- Advertisement -

ಗಂಗಾವತಿ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. 2010 ಮೇ 04ರಂದು ಕೊಪ್ಪಳ ಜಿಲ್ಲಾ ಕಾರಾಗೃಹದಿಂದ ಆರೋಪಿ ಮಾರ್ಕಂಡೇಯ ಪಾಲಮರಿ ಎಂಬಾತ ತಪ್ಪಿಸಿಕೊಂಡು ಪರಾರಿಯಾಗಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಬಾಗಲಕೋಟೆ ಜಿಲ್ಲೆಯ ಇಳಕಲ್ ಮೂಲದ ಆರೋಪಿ ಮಾರ್ಕಂಡೇಯ ಪಾಲಮರಿ ಜೈಲಿನಿಂದ ತಪ್ಪಿಸಿಕೊಂಡ ಮೇಲೆ ಯಾರಿಗೂ ಕಾಣದೆ ನಾಪತ್ತೆಯಾಗಿದ್ದ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ಖುಷಿ : ಕೇಂದ್ರ ಸಚಿವ ವಿ. ಸೋಮಣ್ಣ  

ಕರ್ನಾಟಕದಿಂದಲೇ ದೂರವಾಗಿದ್ದ ಆರೋಪಿ ತೆಲಂಗಾಣದ ಬುಡಾನ ಪಂಚಪಲ್ಲಿ ಎಂಬ ಗ್ರಾಮದಲ್ಲಿ ವಾಸವಾಗಿದ್ದು, ತನ್ನ ಆಧಾರ್ ಕಾರ್ಡ್‌ನಲ್ಲೂ ಹೆಸರು ಬದಲಾಯಿಸಿಕೊಂಡು ತಲೆಮರಿಸಿಕೊಂಡಿದ್ದ‌. ಈ ಬಗ್ಗೆ ಖಚಿತ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...