ಕೊಪ್ಪಳ | ಶಿಷ್ಟಾಚಾರ ಉಲ್ಲಂಘನೆ: ಶಾಸಕ ಜನಾರ್ದನ ರೆಡ್ಡಿ ಚಾಲಕನ ವಿರುದ್ಧ ಎಫ್‌ಐಆರ್

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಝೀರೋ ಟ್ರಾಫಿಕ್‌ನಲ್ಲಿ ಸಂಚರಿಸುವ ವೇಳೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿ, ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಚಾಲಕನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

ಸಿಎಂ ಸಿದ್ದರಾಮಯ್ಯ ರಾಯಚೂರು ಪ್ರವಾಸ ಮುಗಿಸಿ ಬಳ್ಳಾರಿ ಜಿಂದಾಲ್ ವಿಮಾನ ನಿಲ್ದಾಣಕ್ಕೆ ತೆರಳುವ ಮಾರ್ಗದ ಮಧ್ಯೆ ಗಂಗಾವತಿ ನಗರದ ಸಿಬಿಎಸ್ ವೃತ್ತದಲ್ಲಿ ಡಿವೈಡರ್ ಹತ್ತಿಸಿದ ಘಟನೆ ಶನಿವಾರ ನಡೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಕೊಪ್ಪಳ | ಸಿಎಂ ಬರುವ ದಾರಿಯಲ್ಲಿ ವಿರುದ್ಧ ದಿಕ್ಕಿಗೆ ಸಾಗಿದ ಜನಾರ್ದನ ರೆಡ್ಡಿ ಕಾರು : ತಪ್ಪಿದ ಅನಾಹುತ

ನಗರದಲ್ಲಿ ಝೀರೋ ಟ್ರಾಫಿಕ್ ಸಂಚಾರ ದಟ್ಟಣೆಯಿಂದ ಶಾಸಕ ಜನಾರ್ಧನ್ ರೆಡ್ಡಿ ಸಿಲುಕಿಕೊಂಡಿತ್ತು. ಸಿಎಂ ಬೆಂಗಾವಲು ವಾಹನ ಬೇಗ ಬಾರದೆ ಕಾರಣ ತಾಳ್ಮೆ ಕಳೆದುಕೊಂಡಿದ್ದ ಶಾಸಕರ ವಾಹನ, ವಿರುದ್ಧ ದಿಕ್ಕಿನಲ್ಲಿ ಚಲಿಸಿತ್ತು. ಘಟನೆಯ ವಿಡಿಯೋ ವೈರಲಾದ ಬಳಿಕ ಗಂಗಾವತಿ ಟ್ರಾಫಿಕ್ ಪೊಲೀಸರು ಶಾಸಕ ಜನಾರ್ದನ ರೆಡ್ಡಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...