ಕೊಪ್ಪಳ | ವಿವಾಹೇತರ ಸಂಬಂಧ ಆರೋಪ : ಕೊಡಲಿಯಿಂದ ಹೊಡೆದು ವ್ಯಕ್ತಿ ಕೊಲೆ

Date:

ವಿವಾಹೇತರ ಸಂಬಂಧ ಆರೋಪ ಹಿನ್ನೆಲೆ ಗಂಗಾವತಿ ತಾಲ್ಲೂಕಿನ ವೆಂಕಟಗಿರಿ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಯೊಬ್ಬರನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶನಿವಾರ ನಡೆದಿದೆ.

- Advertisement -

ವಿಠಲಾಪೂರ ಗ್ರಾಮದ ನಾಗರಾಜ ಈರಪ್ಪ (32) ಎಂದು ಕೊಲೆಯಾದವರು. ಕೊಲೆಗೈದ ಆರೋಪಿಗಳನ್ನು ಅದೇ ಗ್ರಾಮದ ಹನುಮಂತ, ಸಿದ್ದರಾಮೇಶ ಎಂದು ಪೊಲೀಸರು ತಿಳಿಸಿದ್ದಾರೆ. ಓರ್ವ ಆರೋಪಿ ಹನುಮೇಶ ಕನಕಗಿರಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಕೊಲೆ ಮಾಡಿರುವುದಾಗಿ ಒಪ್ಪಿ ಶರಣಾಗಿದ್ದಾನೆ. ಮತ್ತೊಬ್ಬ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಕೊಲೆಯಾದ ಹನುಮೇಶ ಆರೋಪಿ ಪತ್ನಿ ಜೊತೆಗೆ ವಿವಾಹೇತರ ಸಂಬಂಧ ಹೊಂದಿದ್ದು, ಈ ವಿಷಯ ತಿಳಿದ ಪತಿ ಪತ್ನಿಯನ್ನು ಕಳೆದ ಒಂದು ವರ್ಷದ ಹಿಂದೆ ತವರು ಮನೆಗೆ ಕಳುಹಿಸಿದ್ದ. ವಿವಾಹೇತರ ಸಂಬಂಧದ ವಿಚಾರ ಪತಿಗೆ ತಿಳಿದ ಕಾರಣಕ್ಕೆ ಕೊಲೆಯಾದ ನಾಗರಾಜ 1 ವರ್ಷದಿಂದ ಗ್ರಾಮದಲ್ಲಿ ಕಾಣಿಸಿಕೊಂಡಿರಲಿಲ್ಲ. ಕೆಲ ದಿನಗಳಿಂದ ಹಿಂದೆಯಷ್ಟೆ ಊರಿಗೆ ಬಂದಿದ್ದ.

ಇದನ್ನೂ ಓದಿ : ಕೊಪ್ಪಳ | 6ನೇ ಗ್ಯಾರಂಟಿ ಜಾರಿ ಮಾಡುವಂತೆ ಬಿಸಿಯೂಟ ನೌಕರರ ಪ್ರತಿಭಟನೆ

ಗ್ರಾಮಕ್ಕೆ ಬಂದಿರುವ ವಿಷಯ ತಿಳಿಸಿದ ಆರೋಪಿ ಹನುಮೇಶ, ಸಿದ್ದರಾಮೇಶ ದ್ವೇಷದಿಂದ ವೆಂಕಟಗಿರಿ ಹೊರವಲಯದಲ್ಲಿ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...

ಕೊಡಗಿನಲ್ಲಿ ‘SIR’ ಪಬ್ಲಿಕ್ ಹಿಯರಿಂಗ್: ‘ಮತದಾನದ ಹಕ್ಕು ಕಸಿಯುವುದು ಅಷ್ಟು ಸುಲಭವಲ್ಲ’ -ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಎದುರಾಗುತ್ತಿರುವ ಸಮಸ್ಯೆಗಳು,...

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...