ಕೊಪ್ಪಳ | ಕೆಲಸದ ವೇಳೆ ಮನರೇಗಾ ಕಾರ್ಮಿಕ ಸಾವು

Date:

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆಯಡಿ ಕೆರೆ ಹೂಳು ಎತ್ತುವ ಕೆಲಸ ಮಾಡುವಾಗ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಕನಕಗಿರಿ ತಾಲೂಕಿನ ನಾಗಲಾಪುರ ಕೆರೆಯಲ್ಲಿ ಕೆಲಸ ಮಾಡುವ ವೇಳೆ ಪ್ರಕಾಶ್ ವಿರೂಪಣ್ಣ (23) ಎಂಬ ಕಾರ್ಮಿಕ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಕೆಲಸ ಮಾಡುತ್ತಿದ್ದ ವೇಳೆ ಪ್ರಕಾಶ್ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಅವರನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯ ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕಲುಷಿತ ನೀರು ಸೇವಿಸಿ ಮಕ್ಕಳು ಸೇರಿ 18 ಮಂದಿ ಅಸ್ವಸ್ಥ; ಡಿಸಿ ಭೇಟಿ ಪರಿಶೀಲನೆ

ಬೆಳಿಗ್ಗೆ 8.30ಕ್ಕೆ ಕೆಲಸಕ್ಕೆ ಬಂದಿದ್ದ ಪ್ರಕಾಶ 8.45ರ ವೇಳೆಗೆ ಅಸ್ವಸ್ಥನಾದ ಎಂದು ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ‌ಕಾರ್ಮಿಕರೊಬ್ಬರು ತಿಳಿಸಿದ್ದಾರೆ.

ಘಟನೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕನಕಗಿರಿಯ ಶಿವರಾಜ ತಂಗಡಗಿ ಪ್ರತಿಕ್ರಿಯಿಸಿದ್ದು, “ನರೇಗಾ ಕಾರ್ಮಿಕನ ಸಾವಿನ ಕುರಿತು ಮಾಹಿತಿ ಲಭ್ಯವಾಗಿದೆ. ಸಾವಿಗೆ ಸ್ಪಷ್ಟ ಕಾರಣ ಏನೆಂಬುದು ಗೊತ್ತಾಗಿಲ್ಲ. ಅವರ ಮನೆಗೆ ಭೇಟಿ ನೀಡುವೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...