ಕೊಪ್ಪಳ | ಮಿಟ್ಟಿಕೇರಿ ಬಡಾವಣೆಗೆ ಕೆಸರು ಮಿಶ್ರಿತ ಕಳಪೆ ನೀರು ಪೂರೈಕೆ: ಸಾರ್ವಜನಿಕರ ಆಕ್ರೋಶ

Date:

ಕೊಪ್ಪಳ ನಗರದ 6ನೇ ವಾರ್ಡಿನ ಮಿಟ್ಟಿಕೇರಿ ಬಡಾವಣೆಯಲ್ಲಿ ಕುಡಿಯುವ ನೀರಿನ ನಳದಲ್ಲಿ ಕೆಸರು ಮಿಶ್ರಿತ ಕಳಪೆ ನೀರು ಬಂದಿದ್ದನ್ನು ಕಂಡು ಸಾರ್ವಜನಿಕರು ಆತಂಕ ಪಡುವಂತಾಗಿದೆ.

- Advertisement -

“ಸುಮಾರು 15 ದಿನಗಳಿಂದ ಮಿಟ್ಟಿಕೇರಿ ಓಣಿಯ ಜನರು ಕಲುಷಿತ ನೀರನ್ನೇ ತುಂಬಿಸಿಕೊಳ್ಳುತ್ತಿದ್ದಾರೆ. ಆದರೂ ನಗರಸಭೆಯ ಸದಸ್ಯರು, ಅಧಿಕಾರಿಗಳು ಈವರೆಗೂ ಆ ಬಡಾವಣೆಯ ಕಡೆಗೆ ಕಣ್ಣೆತ್ತಿ ನೊಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಸ್ಥಳೀಯ ನಿವಾಸಿ ಪ್ರಭು ಎಂಬುವವರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಸುಮಾರು 17 ದಿನಗಳಿಂದ ಇದೇ ನಿರು ಪೂರೈಕೆಯಾಗುತ್ತಿದೆ. ಇದನ್ನು ನಗರಸಭೆಯ ಸದಸ್ಯರಿಗೆ ಹಲವು ಬಾರಿ ತಿಳಿಸಿದರೂ ಯಾವುದೇ ಪ್ರಯೋಜವಾಗಿಲ್ಲ” ಎಂದು‌ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿವೃದ್ಧಿ ಆಡಳಿತಕ್ಕೆ ಹಿಡಿದ ಕೈಗನ್ನಡಿ: ಶಾಸಕ ಜಿ ಎಸ್ ಪಾಟೀಲ

ನಗರಸಭೆಯ ಎಂಜಿನಿಯರ್‌ ಸೋಮಲಿಂಗ ಎಲ್‌ ಅವರನ್ನು ಈ ದಿನ.ಕಾಮ್ ಸಂಪರ್ಕಿಸಿದಾಗ ಪ್ರತಿಕ್ರಿಯಿಸಿದ್ದು, “ಕಳಪೆ ನೀರು ಬರುತ್ತಿರುವುದರ ಬಗ್ಗೆ ನನಗೂ ಮಾಹಿತಿ ಇಲ್ಲ. ಸಾಮಾಜಿಕ ಕಾರ್ಯಕರ್ತರೊಬ್ಬರು ನನಗೆ ತಿಳಿಸಿದ ಮೇಲೆ ಗೊತ್ತಾಗಿದೆ. ಆ ಸಮಸ್ಯೆ ಕುರಿತು ಮಾಹಿತಿ ಸಂಗ್ರಹಿಸಲು ಸಿಬ್ಬಂದಿ ಕಳುಹಿಸಿರುವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...