ಕೊಪ್ಪಳ | ಮೊಹರಂ ಆಚರಣೆ; ಜು.5 ರಿಂದ ಮದ್ಯ ಮಾರಾಟ ನಿಷೇಧ

Date:

ಮೊಹರಂ ಹಬ್ಬದ ಆಚರಣೆ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಜುಲೈ 5 ರಿಂದ 7 ರವರೆಗೆ ಕೊಪ್ಪಳ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಸುರೇಶ ಬಿ ಹಿಟ್ನಾಳ ಆದೇಶ ಹೊರಡಿಸಿದ್ದಾರೆ.

- Advertisement -

ಮೊಹರಂ ಹಬ್ಬದ ಆಚರಣೆಯ ಪ್ರಯುಕ್ತ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಹಾಗೂ ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯ್ದೆಯನ್ವಯ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಈ ವಿಷಯವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಜಾರಿಗೆ ತರಲು ನಿರ್ಲಕ್ಷ್ಯ ತೋರಿಸಿದವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳ | ಪತ್ರಕರ್ತರಿಗೆ ನೈತಿಕತೆ ಮುಖ್ಯ: ಶಿವಕುಮಾರ್ ಮೆಣಸಿನಕಾಯಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...