ಕೊಪ್ಪಳ | ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ : ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Date:

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಸಾಬೀತಾಗಿದ್ದು, ಕೊಪ್ಪಳದ ಫೋಕ್ಸೊ ನ್ಯಾಯಾಲಯವು ಅಪರಾಧಿಗೆ 20 ವರ್ಷ ಜೈಲು ಹಾಗೂ ₹5 ಸಾವಿರ ದಂಡ ವಿಧಿಸಿ ಆದೇಶಿಸಿದೆ.

- Advertisement -

ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣದ ನಿವಾಸಿ ಮಹೇಶ ಖಂಡ್ರಿ ಎಂಬಾತ ಶಿಕ್ಷೆಗೊಳಗಾದವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

2023ರ ಸೆಪ್ಟೆಂಬರ್‌ನಲ್ಲಿ ಬಾಲಕಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿದ ಮಹೇಶ ಅನೇಕ ಬಾರಿ ಬೆದರಿಕೆಯೊಡ್ಡಿ ಅತ್ಯಾಚಾರ ಎಸಗಿದ್ದ. ಯಾರಿಗೂ ಹೇಳದಂತೆ ತಾಕೀತು ಮಾಡಿದ್ದ. ಬಾಲಕಿಯೊಂದಿಗೆ ಮಹೇಶ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು ನಂತರ ಓಡಿ ಹೋಗಿದ್ದ.ನಂತರ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿತ್ತು.

ಈ ಕುರಿತು ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈಗಿನ ಸಿಪಿಐ ಮೌನೇಶ್ವರ ಮಾಲಿಪಾಟೀಲ ಅವರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದರು. ಸರ್ಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಗೌರಮ್ಮ ದೇಸಾಯಿ ವಾದ ಮಂಡಿಸಿದ್ದರು.

ಇದನ್ನೂ ಓದಿ : ಯಾದಗಿರಿ | ಸವರ್ಣೀಯರಿಂದ ದಲಿತರ ಮೇಲೆ ದೌರ್ಜನ್ಯ : ಆರು ಜನರ ವಿರುದ್ಧ ದೂರು ದಾಖಲು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...