ಕೊಪ್ಪಳ | ಸುಮಯಾ ಗೇಟಿನ್‌ಗೆ ರಾಜ್ಯ ಪ್ರಶಸ್ತಿ

Date:

ಕೊಪ್ಪಳ ಜಿಲ್ಲೆಯ ಗಂಗಾವತಿಯ ಸುಮಯಾ ಗೇಟಿನ್ ಅವರು ಸ್ಕೌಟ್ಸ್ ಹಾಗೂ ಗೈಡ್ಸ್‌ನಲ್ಲಿ ತಮ್ಮ ಅತ್ಯುತ್ತಮ ಸೇವೆಗೆ ಮನ್ನಣೆಯಾಗಿ ಪ್ರತಿಷ್ಠಿತ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದು, ಬೆಂಗಳೂರಿನ ‘ರಾಜ್ಯ ಭವನ’ದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್‌ಚಂ ಗೆಹ್ಲೋಟ್ ಈ ಪ್ರಶಸ್ತಿ ಪ್ರದಾನ ಮಾಡುವರು.

- Advertisement -

ಸುಮಯಾ ಗೇಟಿನ್ ಅವರು ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಕಾಣಿಸಿಕೊಂಡಿದ್ದಾರೆ. ತಮ್ಮ ನಾಯಕತ್ವ ಗುಣಗಳು, ಸೇವಾ ಮನೋಭಾವ ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಾಗಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಯುವಜನರ ಸರ್ವತೋಮುಖ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಮೈಸೂರು | ಹುಣಸೂರಿನ ಹಾಡಿಗಳಿಗೆ ಭೇಟಿ ನೀಡಿದ ಸಿಇಓ ; ಸಮಸ್ಯೆಗಳ ಆಲಿಕೆ

ಈ ಪ್ರಶಸ್ತಿಯು ಸುಮಯಾ ಅವರ ಪರಿಶ್ರಮ ಮತ್ತು ಬದ್ಧತೆಗೆ ಸಂದ ಗೌರವವಾಗಿದೆ. ರಾಜ್ಯ ಮಟ್ಟದ ಪ್ರಶಸ್ತಿ ಸಮಾರಂಭದಲ್ಲಿ ಅವರ ಸಾಧನೆಯನ್ನು ಗುರುತಿಸಿ ಗೌರವಿಸಲಾಗುತ್ತದೆ. ಈ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್‌ನ ಹಿರಿಯ ಅಧಿಕಾರಿ ಮಖಾಂದರ, ಗಣ್ಯರು ಮತ್ತು ಕುಟುಂಬ ಸದಸ್ಯರಾದ ಜಾಫರ್ ಗೇಟಿನ್, ಇಸ್ಮಾಯಿಲ್ ಗೇಟಿನ್ ಹಿರಿಯ ವಕೀಲರು ಅಭಿನಂದಿಸಿದ್ದಾರೆ.

ಸುಮಯಾ ಅವರ ಈ ಸಾಧನೆಗೆ ಅವರ ಶಾಲೆಯ ಮುಖ್ಯೋಪಾಧ್ಯರು ಹಾಗೂ ಶಿಕ್ಷಕರು, ಸ್ನೇಹಿತರು ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್‌ನ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...