ಕೊಪ್ಪಳ | ಸಂಚಾರ ನಿಯಮಗಳ ಉಲ್ಲಂಘನೆ: ಪೊಲೀಸರಿಂದ 1229 ಪ್ರಕರಣಗಳು ದಾಖಲು

Date:

ವಾಹನಗಳ ಸಂಚಾರದ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಜಿಲ್ಲೆಯಾದ್ಯಂತ ಕಾರ್ಯಾಚರಣೆ ನಡೆಸಿರುವ ಪೊಲೀಸರು ಹತ್ತು ದಿನಗಳ ಅವಧಿಯಲ್ಲಿ ಒಟ್ಟು 1229 ಪ್ರಕರಣಗಳನ್ನು ದಾಖಲಿಸಿದ್ದಾರೆ.

- Advertisement -

ಮದ್ಯ ಕುಡಿದು ವಾಹನ ಚಾಲನೆ ಮಾಡಿದ ಕಾರಣಕ್ಕಾಗಿ 49, ದ್ವಿಚಕ್ರ ವಾಹನದ ಮೇಲೆ ಮೂವರು ಸವಾರಿ ಮಾಡಿದ್ದಕ್ಕಾಗಿ 128 ಮತ್ತು ಹೆಲ್ಕೆಟ್ ಧರಿಸದೇ ವಾಹನ ಓಡಿಸಿದ್ದಕ್ಕಾಗಿ 1052 ಜನರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಬಾಗ್ಲಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾತಾಳ ಸೀಳಿ ಪೈರಾಗಿ ಎದ್ದವನು: ಕನ್ನಡ ಮನಸ್ಸಿನಲ್ಲಿ ಬಲೀಂದ್ರನ...

ಸತ್ಯನಿಷ್ಠೆ, ಮಹೋದಾರತೆ ಮತ್ತು ಶ್ರಮಸಂಸ್ಕೃತಿಯ ಫಲವಂತಿಕೆಯಾಗಿ ಸಾವನ್ನು ಗೆದ್ದು ಜನಮಾನಸದಲ್ಲಿ ನೆಲೆಗೊಂಡಿರುವ ಬಲಿ ಕೇವಲ ಸೋಲಿನ ಸಂಕೇತವಲ್ಲ; ಆತ ಚಾರಿತ್ರಿಕವಾಗಿ ಪ್ರಭುತ್ವದ ವಂಚನೆಯನ್ನು ಬಯಲು ಮಾಡುವ ಜೀವಂತ ಪ್ರತಿರೋಧ. ಊರಿಗೆಲ್ಲ ದೀಪಾವಳಿಯು ಬೆಳಕಿನ ಸಂಭ್ರಮವಾದರೆ,...

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ...

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ ಸಂಭ್ರಮದ ಪ್ರತೀಕವಾಗಿಯೂ ಪರಿಗಣಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಹಬ್ಬ ಪ್ರತಿವರ್ಷವೂ 'ಉಸಿರುಗಟ್ಟಿಸುವ ನರಕಯಾತನೆ'ಯಾಗಿ ಬದಲಾಗುತ್ತಿರುವುದು ಕಟು ಸತ್ಯ....

ರಸ್ತೆ ಅಪಘಾತಗಳನ್ನು ತಡೆಯಲು ಉದ್ದೇಶ ಮತ್ತು ಸಾರ್ವಜನಿಕರಲ್ಲಿ ಸಂಚಾರ ಶಿಸ್ತು, ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲೆಯ ಎಲ್ಲಾ ಪೊಲೀಸ್‌ ಠಾಣೆಗಳಲ್ಲಿ ವಿಶೇಷ ಸಂಚಾರ ಕಾರ್ಯಾಚರಣೆ ನಡೆಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಹಂಚಿನಾಳ ಕ್ಯಾಂಪ್‌ನಲ್ಲಿ 25 ಬೀದಿ ನಾಯಿಗಳ ಸೆರೆ

ಮುಂದಿನ ದಿನಗಳಲ್ಲಿಯೂ ರಸ್ತೆ ಅಪಘಾತಗಳ ನಿಯಂತ್ರಣಕ್ಕಾಗಿ ಇದೇ ರೀತಿ ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಅವರು ಹೇಳಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪೆರಂಪಳ್ಳಿ ಚರ್ಚ್ ವೃತ್ತದಲ್ಲಿ ಅಪಘಾತ ತಡೆಗೆ 6 ಬ್ಯಾರಿಕೇಡ್ ಅಳವಡಿಕೆ

ಪೆರಂಪಳ್ಳಿ ಚರ್ಚ್ ವೃತ್ತದ ಬಳಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ...

ದೀಪಾವಳಿ ಸಂಭ್ರಮದ ನಡುವೆ ಅಂದರ್-ಬಾಹರ್ ಜೂಜಾಟ: ಹೊನ್ನಾವರ, ಹಳಿಯಾಳದಲ್ಲಿ 10 ಮಂದಿ ವಶಕ್ಕೆ

ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಜಿಲ್ಲೆಯ ಹೊನ್ನಾವರ ಮತ್ತು ಹಳಿಯಾಳ ತಾಲೂಕುಗಳಲ್ಲಿ...

ಹಾಸನ | ಸಚಿವ ಎಚ್‌.ಡಿ ಕುಮಾರಸ್ವಾಮಿ ಸುಳ್ಳು ಆರೋಪ ಮಾಡಿದ್ದಾರೆ; ಡಿಸಿ ಲತಾ ಕುಮಾರಿ

ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಾಟ್ಸ್‌ಆಯಪ್‌ ಚಾಟ್‌ಗಳನ್ನು ಕೇಂದ್ರ ಸಚಿವರು ಮಾಧ್ಯಮಗಳ...

ಹಾಸನ | ಜಿಲ್ಲಾಡಳಿತದಲ್ಲಿ ಅವ್ಯವಹಾರ ಆರೋಪ; ಲೋಕಾಯುಕ್ತಕ್ಕೆ ದೂರು 

ಹಾಸನ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿರುವ (WhatsApp) ಸಂಭಾಷಣೆಗಳು ಸಾರ್ವಜನಿಕವಾಗಿ...