ಕೊಪ್ಪಳ | ಹಕ್ಕು ಪತ್ರಕ್ಕಾಗಿ ಪ್ರತೀ ದಿನ ಅಲೇದಾಟ; ಸಮಸ್ಯೆ ಬಗೆಹರಿಸುವಂತೆ ಮನವಿ

Date:

ಕೊಪ್ಪಳ ಜಿಲ್ಲೆಯ, ಕಾರಾಟಗಿ ತಾಲೂಕಿನ ಬೂದಗುಂಪಾ ಗ್ರಾಮದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸುಮಾರು 400 ಜನರ ಮನೆಗಳ ಹಕ್ಕ ಪತ್ರ ಯಾವುದು ಸಿಕ್ಕಿಲ್ಲ. ಪ್ರತೀ ನಿತ್ಯ ತಾಲೂಕು ಕಛೇರಿಗೆ ಅಲೆದಾಡುವ ಪರಿಸ್ಥಿತಿ ಇದ್ದು ಆದಷ್ಟು ಬೇಗ, ಹಕ್ಕುಪತ್ರ ಒದಗಿಸಲು ಒತ್ತಾಯಿಸಿ ಅಂಬೇಡ್ಕರ್ ಸೇವಾ ಸಮಿತಿ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದೆ.

ಈ ವೇಳೆ ಮಾತನಾಡಿದ ಕೊಪ್ಪಳ ಜಿಲ್ಲಾ ಅಂಬೇಡ್ಕರ್ ಸೇವಾ ಸಮಿತಿ ಜಿಲ್ಲಾ ಅಧ್ಯಕ್ಷ  ಶಿವಕುಮಾರ ಕಾರಟಗಿ, ಯಾವುದೇ ಸರ್ಕಾರ ಬಂದರೂ ನಮ್ಮ ಸಮುದಾಯದ ಗೋಳು ಕೇಳುವವರೇ ಇಲ್ಲ. ಆದರೆ, ಈಗಿನ ಸರ್ಕಾರ ನಮ್ಮ ದಲಿತ ಸಮುದಾಯದ ಪರವಾಗಿದ್ದು, ನಮ್ಮ ಸಮುದಾಯದ ಬಹುದೊಡ್ಡ ಸಮಸ್ಯೆ ಎಂದರೆ, ಸದರಿ ಬೂದಗುಂಪಾ ಗ್ರಾಮದಲ್ಲಿ ಜಮೀನು ಸರ್ವೆ ನಂ: 134ರಲ್ಲಿ ಬರುವ 400 ಮನೆಗಳ ಹಕ್ಕು ಪತ್ರ ಅನೇಕ ವರ್ಷಗಳಿಂದ ಕೊಟ್ಟಿಲ್ಲಾ.

ಕಳೆದ 30-40 ವರ್ಷಗಳಿಂದ ದಲಿತ ಸಮುದಾಯಕ್ಕೆ ಮಾತ್ರ ಹಕ್ಕು ಪತ್ರ ಕೊಟ್ಟಿಲ್ಲಾ. ಆದರೆ, ಈ ರಾಜ್ಯ ಸರ್ಕಾರದ ಅವಧಿಯಲ್ಲಿ ನಮ್ಮ ದಲಿತ ಸಮುದಾಯಕ್ಕೆ ಅನ್ಯಾಯವಾಗದಂತೆ ತಾವು ನಮ್ಮ ಸಮುದಾಯದ ಕಾಳಜಿ ವಹಿಸಿ, ಮನೆಗಳು ಹಕ್ಕು ಪತ್ರ ಒದಗಿಸುಬೇಕು ಎಂದು ಮನವಿ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇವಾ ಸಮಿತಿ ಜಿಲ್ಲಾ ಘಟಕದ ಪದಾಧಿಕಾರಿಗಳು ಕರ್ನಾಟಕ ಭೀಮ್ ಸೇನೆ ಯುವ ಶಕ್ತಿ ಸಂಘ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಎಫ್‌ಪಿಒಗಳೊಂದಿಗೆ ಸೃಜನಾತ್ಮಕ ಹೆಜ್ಜೆಯನ್ನಿಡಲು ರೈತರಿಗೆ ಕರೆ

ಶೋಷಣೆ ಮುಕ್ತ ಕೃಷಿ ಪರಿಸರ ಹಾಗೂ ಸುಸ್ಥಿರ ಆದಾಯದ ಮೂಲಗಳನ್ನು ಸೃಜಿಸಲು...

ಉಡುಪಿ | ನೆರೆ ಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ

ಮಳೆ, ಪ್ರವಾಹದಿಂದ ಯಾವುದೇ ಅನಾಹುತ ಸಂಭವಿಸದಂತೆ ಉಡುಪಿ ಜಿಲ್ಲಾಡಳಿತ ದಿನದ 24...

ರಾಯಚೂರು | ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ ಪ್ರಗತಿಪರ ಸಂಘಟನೆಗಳ ಒತ್ತಾಯ

ಸರ್ಕಾರ, ನಿರ್ಲಕ್ಷ್ಯ ಧೋರಣೆ ಬಿಟ್ಟು ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ...

ಕಲಬುರಗಿ | ಸಿಮೆಂಟ್‌ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು; 2 ತಿಂಗಳಲ್ಲಿ 4ನೇ ದುರಂತ

ಸಿಮೆಂಟ್‌ ಕಾರ್ಖಾನೆಯಲ್ಲಿ ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ,...