ಕೊಪ್ಪಳ | ಕಾರ್ಖಾನೆ ಸ್ಥಳಾಂತರಕ್ಕೆ ಪ್ರಾಮಾಣಿಕ ಪ್ರಯತ್ನ: ಬಸವರಾಜ ರಾಯರಡ್ಡಿ

Date:

ಕೊಪ್ಪಳ ಸಮೀಪ ಹಾಲವರ್ತಿಯಲ್ಲಿ ಬುಲ್ಡೋಟಾ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಉಕ್ಕಿನ ಕಾರ್ಖಾನೆ ಸ್ಥಾಪನೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನುಮತಿ ನೀಡಿದ್ದು, ಇದರಿಂದ ಜಿಲ್ಲೆಯ ಸುತ್ತಮುತ್ತಲಿನ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ಕಾರ್ಖಾನೆ ಸ್ಥಳಾಂತರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.

- Advertisement -

ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಪತ್ರ ಬರೆದಿರುವ ಅವರು, “ಸೋಮವಾರ ಕೊಪ್ಪಳ ಬಂದ್‌ಗೆ ಕರೆ ನೀಡಿರುವ ವಿಚಾರದಲ್ಲಿ ನೀವು ತೋರಿರುವ ನಡೆ ಸ್ವಾಗತಾರ್ಹ. ಈ ಬಂದ್‌ಗೆ ನನ್ನ ಬೆಂಬಲವಿದೆ. ನನ್ನ ಕ್ಷೇತ್ರದ ಜನರ ಬೆಂಬಲವೂ ಇದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಿಕೊಳ್ಳುತ್ತೇನೆ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಫೆ.22ರಂದು ಜಿಲ್ಲಾ ಬಚಾವೋ ಆಂದೋಲನ ಸಮಿತಿಯಿಂದ ವಿಚಾರ ಸಂಕೀರ್ಣ

“ಕಾರ್ಖಾನೆ ಸ್ಥಾಪನೆ ಮಾಡಿದರೆ ಕೊಪ್ಪಳ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಪರಿಸರಕ್ಕೆ ಹಾನಿಯಾಗುತ್ತದೆ. ಜಾನುವಾರುಗಳ ಮೇಲೂ ಪರಿಣಾಮ ಬೀರುತ್ತದೆ. ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ಸಂಸದ ರಾಜಶೇಖರ ಹಿಟ್ನಾಳ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಸೇರಿ ಮುಖ್ಯಮಂತ್ರಿ ಜೊತೆ ಚರ್ಚಿಸಿ ಕಾರ್ಖಾನೆ ಸ್ಥಳಾಂತರಕ್ಕೆ ಕ್ರಮ ವಹಿಸುತ್ತೇನೆ” ಎಂದು ಭರವಸೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ: ನೂರ್ ಶ್ರೀಧರ್ ಆರೋಪ

"ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು...

ರಾಯಚೂರು | ಭೂರಹಿತರಿಗೆ ಭೂಮಿ ಮಂಜೂರು ಮಾಡಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

ವಸತಿ ಹಾಗೂ ಭೂ ರಹಿತರಿಗೆ ಭೂಮಿ ಮಂಜೂರು ಮಾಡಿ ಹಕ್ಕುಪತ್ರ ನೀಡಬೇಕು,...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...