ಕೊಪ್ಪಳ | ಮಣಿಪುರ ಹಿಂಸಾಚಾರ; ದೌರ್ಜನ್ಯ ಎಸಗಿದವರನ್ನು ಗಲ್ಲಿಗೇರಿಸಲು ಆಗ್ರಹ

Date:

ಮಣಿಪುರ ಘಟನೆಯ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

- Advertisement -

ಕುಷ್ಟಗಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪ್ರತಿಭಟನೆಯಲ್ಲಿ ಮಾತನಾಡಿದ ಜೆ.ಎಸ್ ಶರಣು, “ನಮ್ಮ ಭಾರತ ದೇಶ ಬುದ್ಧನ ನೆಲವಾಗಿದೆ . ಶಾಂತಿ ಪ್ರಿಯವಾದ ನೆಲದಲ್ಲಿ ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ, ಅತ್ಯಾಚಾರ ಎಸಗಿದ ಕೃತ್ಯ ನಡೆದಿರುವುದು ದುರಂತ” ಎಂದರು.

“ಹೆಣ್ಣು ಮಕಳ್ಳನ್ನು ರಕ್ಷಣೆ ಮಾಡುತ್ತೇವೆ. ಗೌರವಿಸುತ್ತೇವೆ ಅಂತ ಆರ್‌ಎಸ್‌ಎಸ್‌, ಬಿಜೆಪಿಗರು ಹೇಳುತ್ತಾರೆ. ಆದರೆ, ಮಣಿಪುರದ ಘಟನೆ ವಿರುದ್ಧ ಯಾಕೆ ಬೀದಿಗಿಳಿದು ಪ್ರತಿಭಟಿಸುತ್ತಿಲ್ಲ” ಎಂದು ಪ್ರಶ್ನಿಸಿದರು.

ಪ್ರತಿಭಟನೆಯಲ್ಲಿ ಮಹೇಬೂಬ್ ಖುಷ್ಬೂ , ನಗರಸಭೆ ಸದಸ್ಯ ವಸಂತ್ ಹಾಗೂ ಹಲವಾರು ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...