ಕೊಪ್ಪಳ | ಭೀಕರ ಅಪಘಾತ; ಮೂವರ ದುರ್ಮರಣ

Date:

ಕಂಟೈನರ್​ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ಬಳಿ ನಡೆದಿದೆ.

- Advertisement -

ಅಪಘಾತದಲ್ಲಿ ಮೃತಪಟ್ಟವರನ್ನು ಮುದ್ದೇಬಿಹಾಳ ಮೂಲದ ಗೌರಮ್ಮ, ಪ್ರವೀಣ್ ಕುಮಾರ್, ಸುರೇಶ್ ಈರಸಂಗಪ್ಪ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ದಾವಣೆಗೆರೆಗೆ ಮುದುವೆ ಗೌರಮ್ಮ ಮತ್ತಿತರು ಕಾರಿನಲ್ಲಿ ತೆರಳಿದ್ದರು. ಅಲ್ಲಿಂದ ಹಿಂದಿರುಗಿ ಬರುವಾಗ ಅಪಘಾತ ಸಂಭವಿಸಿದೆ. ಕಂಟೈನರ್‌ಗೆ ಕಾರು ಹಿಂದಿನಿಂದ ಡಿಕ್ಕಿಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕುಷ್ಠಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಕುಷ್ಠಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...