ಕೊಪ್ಪಳ | ಬಸ್ ಪಲ್ಟಿ; ಬಾಲಕ ಸಾವು, ಐವರು ಗಂಭೀರ

Date:

ಬಸ್‌ ಪಲ್ಟಿಯಾಗಿ ಬಸ್‌ನಲ್ಲಿದ್ದ ಬಾಲಕನೊಬ್ಬ ಮೃತಪಟ್ಟಿದ್ದು, ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಕೊಪ್ಪಳ ಜಿಲ್ಲೆಯ ಹೊಸಳ್ಳಿ ಕ್ರಾಸ್ ಬಳಿ ನಡೆದಿದೆ.

- Advertisement -

ಮೃತಪಟ್ಟಿರುವ ಬಾಲಕನನ್ನು ಬಾನಾಪುರದ ವಿವೇಕ್(9) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ ಬಾಲಾಜಿ ಟ್ರಾವೆಲ್ಸ್‌ನ ಬಸ್ ಅಪಘಾತಕ್ಕೊಳಗಾಗಿದ್ದು, ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಗೋಗೇರಿಯಲ್ಲಿ ಪ್ರೌಢಶಾಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ತಂದೆಯನ್ನು ನೋಡಲು ಬಾಲಕ ಬಾನಾಪುರದಿಂದ ಬಸ್ಸಿನಲ್ಲಿ ಪ್ರಯಾಣ ಬೆಳೆಸಿದ್ದ.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಅಮಿತ್ ಶಾ ಗಡಿಪಾರಿಗೆ ಡಿಎಸ್ಎಸ್ ಆಗ್ರಹ

ಬಸ್ಸಿನಲ್ಲಿ ಒಟ್ಟು 15 ಜನ ಪ್ರಯಾಣ ಮಾಡುತ್ತಿದ್ದರು. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಯಲಬುರ್ಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಬಸ್‌ ಚಾಲಕ ಪರಾರಿಯಾಗಿದ್ದು, ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...