ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

Date:

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು ತಿರಸ್ಕರಿಸಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಹಿನ್ನೆಲೆಯಲ್ಲಿ, ‘ಜನತಾ ನ್ಯೂಸ್ ಡಿಜಿಟಲ್2’ ಎಂಬ ಖಾತೆದಾರನ ವಿರುದ್ಧ ಕೊಪ್ಪಳ ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

ಸ್ವಾಮೀಜಿಯನ್ನು ದಸರಾ ಉದ್ಘಾಟನೆಗೆ ಖುದ್ದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಆಹ್ವಾನಿಸಿ ಘೋಷಿಸಿದ್ದರು. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ‘ಸ್ವಾಮೀಜಿ ಆಹ್ವಾನ ತಿರಸ್ಕರಿಸಿದ್ದಾರೆ’ ಎಂದು ಸುದ್ದಿ ಪ್ರಕಟವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾದ ಈ ಸುದ್ದಿಯಿಂದ ಸಾರ್ವಜನಿಕರಲ್ಲಿ ಗೊಂದಲ ಉಂಟಾಗುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ದೂರು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಸುದ್ದಿ ಓದಿದ್ದೀರಾ? ಹಾವೇರಿ | ಬೆಟಗೇರಿ ಕೃಷ್ಣಶರ್ಮ, ವಿ.ಕೃ. ಗೋಕಾಕರು ಕನ್ನಡ ವಿವೇಕ ಕಟ್ಟಿದವರು: ಕವಿ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ

ಕೊಪ್ಪಳ ನಗರ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಸುರೇಶ ಡಿ., ಅವರು ದೂರು ನೀಡಿದ್ದು ‘ಇನ್‌ಸ್ಟಾಗ್ರಾಂನಲ್ಲಿ ಸುಳ್ಳು ಸುದ್ದಿ ಪ್ರಕಟಿಸಲಾಗಿದೆ. ಮುಖ್ಯಮಂತ್ರಿಗಳು ಹಾಗೂ ಸ್ವಾಮೀಜಿ ಇರುವ ಫೋಟೊ ಬಳಿಸಿ ಸುದ್ದಿ ಪ್ರಕಟಿಸಲಾಗಿದೆ’ ಎಂದು ಹೇಳಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಬೆಟಗೇರಿ ಕೃಷ್ಣಶರ್ಮ, ವಿ.ಕೃ. ಗೋಕಾಕರು ಕನ್ನಡ ವಿವೇಕ ಕಟ್ಟಿದವರು: ಕವಿ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ

ಬೆಟಗೇರಿ ಕೃಷ್ಣಶರ್ಮ ಮತ್ತು ವಿ.ಕೃ. ಗೋಕಾಕರು ತಮ್ಮ ಬರವಣಿಗೆಯಲ್ಲಿ ನೆಲದ ಸಂವೇದನೆಗಳ...

ಉತ್ತರ ಪ್ರದೇಶದಲ್ಲಿ ಜಲಪ್ರಳಯ: ಪ್ರವಾಹಕ್ಕೆ 56 ಮಂದಿ ಬಲಿ, ಸಾವಿರಕ್ಕೂ ಹೆಚ್ಚು ಮನೆಗಳು ಧ್ವಂಸ

ಉತ್ತರ ಪ್ರದೇಶದಲ್ಲಿ ಕಳೆದ 60 ಗಂಟೆಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹ...

ಸಿಂದಗಿ | ರಾಮಾನಂದ ತೀರ್ಥರ ಜನ್ಮದಿನದೊಳಗೆ ವೀರಸೌಧ ಅಭಿವೃದ್ಧಿಗೆ ಕ್ರಮ

ಹೈದರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...