ಕೊಪ್ಪಳ | ಮೋದಿ ಭಾವಚಿತ್ರವಿದ್ದ ಪೋಸ್ಟರ್ ಹಿಡಿಯಲು ನಿರಾಕರಿಸಿದ ಗ್ರಾ.ಪಂ. ಅಧ್ಯಕ್ಷೆ

Date:

ಗ್ರಾಮ ಪಂಚಾಯತಿ ಅಧ್ಯಕ್ಷೆಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವಿದ್ದ ಪೋಸ್ಟರ್ ಹಿಡಿದುಕೊಳ್ಳಲು ನಿರಾಕರಿಸಿದ್ದು, ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ಕುದುರಿಮೋತಿ ಗ್ರಾಮದ ಗ್ರಾಮ ಪಂಚಾಯತಿ ಅಧ್ಯಕ್ಷೆ ಫರೀದಾ ಬೇಗಂ ಅವರು ಮೋದಿ ಭಾವಚಿತ್ರದ ಪೋಸ್ಟರ್ ಹಿಡಿದುಕೊಳ್ಳಲು ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕೇಂದ್ರ ಸರ್ಕಾರದ‌ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಕಾರ್ಯಕ್ರಮದ ಅಡಿ ಗ್ರಾಮ ಪಂಚಾಯತಿಯಲ್ಲಿ ಬುಧವಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ, ಯಾತ್ರೆಗೆ ಸಂಬಂಧಿಸಿದ ಪೋಸ್ಟರ್‌ನಲ್ಲಿ ಮೋದಿ ಭಾವಚಿತ್ರವಿದ್ದ ಕಾರಣ, ಅದನ್ನು ಹಿಡಿದುಕೊಳ್ಳಲು ಫರೀದಾ ಬೇಗಂ ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ,.

ಪಂಚಾಯತಿಯ ಬಿಜೆಪಿ ಸದಸ್ಯರು ಪೋಸ್ಟರ್‌ ಕೊಡಲು ಬಂದಾಗ ಅವರು ಅದನ್ನು ಪಡೆದುಕೊಳ್ಳಲು ಹಿಂದೇಟು ಹಾಕಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿ ಕಾರ್ಯಕರ್ತರು ಅವರ ನಡೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪಾರ್ಶ್ವವಾಯು ಲಕ್ಷಣ ಕಂಡರೆ ವಿಳಂಬ ಬೇಡ, ತಕ್ಷಣ ಆಸ್ಪತ್ರೆಗೆ ದಾಖಲಿಸಿ: ಡಾ. ಶಿವಾನಂದ ಮಾಸ್ತಿಹೋಳಿ

ಪಾರ್ಶ್ವವಾಯು ಸಂಭವಿಸಿದಾಗ ಪ್ರತಿಯೊಂದು ನಿಮಿಷವೂ ಅತ್ಯಮೂಲ್ಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಸೂಕ್ತ...

ರಸ್ತೆಯೋ, ಕೆಸರುಗದ್ದೆಯೋ? ಗುಂಡಿ ಬಿದ್ದ ರಸ್ತೆಯಲ್ಲಿ ಕುಚಿಗೇರಿ ಗ್ರಾಮಸ್ಥರ ನಿತ್ಯ ಯಾತನೆ

ಮಲೆನಾಡಿನ ಹಸಿರು ಸೌಂದರ್ಯಕ್ಕೆ ಮನಸೋತು ಪ್ರವಾಸಿಗರು ತಂಡೋಪತಂಡವಾಗಿ ಹರಿದುಬರುತ್ತಿದ್ದರೆ, ಇತ್ತ ಸೌಂದರ್ಯದ...

ಬಾಗಲಕೋಟೆ | ರಾಷ್ಟ್ರೀಯ ಏಕತಾ ದಿನಾಚರಣೆ; ಜಿಲ್ಲಾಧಿಕಾರಿಯಿಂದ ಪ್ರತಿಜ್ಞಾವಿಧಿ ಬೋಧನೆ

ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ರಾಷ್ಟ್ರೀಯ...

ಗದಗ | ಕಲೆಯ ಮೂಲ ಸತ್ವ ಉಳಿಸಿ ಬೆಳೆಸುವುದು ಕಲಾವಿದರ ಜವಾಬ್ದಾರಿ: ಪ.ಸ.ಕುಮಾರ

"ಕಲಾವಿದರು ತಮ್ಮ ಸೃಜನಶೀಲತೆಯನ್ನು ಯಾವುದೇ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೊರೆ...