ಕೊಪ್ಪಳ | ಕೋಮು ಸಂಘರ್ಷ; 14 ಜನರ ಬಂಧನ

Date:

ಕಾರಟಗಿ ತಾಲ್ಲೂಕಿನ ಹಾಲಸಮುದ್ರ ಗ್ರಾಮದಲ್ಲಿ ಗೌರಿ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ ಸಂದರ್ಭದಲ್ಲಿ, ಪಟಾಕಿ ಸಿಡಿಸಿದ ನೆಪದಲ್ಲಿ ಎರಡು ಕೋಮುಗಳ ಮಧ್ಯೆ ಮಾರಾಮಾರಿ ನಡೆದ ಘಟನೆ ಬುಧವಾರ ತಡರಾತ್ರಿ ನಡೆದಿತ್ತು.

- Advertisement -

ಗ್ರಾಮದಲ್ಲಿ ಬಿಗುವಿನ ವಾತಾವರಣವಿದ್ದು, ವ್ಯಾಪಕ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ. ಮೇಲ್ನೋಟಕ್ಕೆ ಶಾಂತತೆಯ ವಾತಾವರಣವಿದ್ದರೂ, ಬೂದಿಮುಚ್ಚಿದ ಕೆಂಡದಂತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಶುಕ್ರವಾರ ಗ್ರಾಮದಲ್ಲಿ ಕಾರಟಗಿ ಠಾಣೆ ಇನ್‌ಸ್ಪೆಕ್ಟರ್ ಸುಧೀರಕುಮಾರ ಬೆಂಕಿ ನೇತೃತ್ವದಲ್ಲಿ ಗಂಗಾವತಿ, ಕನಕಗಿರಿ, ತಾವಗೇರಾ ಠಾಣೆಯ ಪೊಲೀಸ್ ಅಧಿಕಾರಿಗಳು, 2 ಜಿಲ್ಲಾ ಸಶಸ್ತ್ರ ಪಡೆಯ ಸಿಬ್ಬಂದಿ ಬೀಡು ಬಿಟ್ಟು, ವ್ಯಾಪಕ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವ: ನವೀಕೃತ ಎಸಿ ಪ್ರೆಸ್ ಕಾನ್ಫರೆನ್ಸ್ ಹಾಲ್ ಉದ್ಘಾಟನೆ

ಲಿಂಗಾಯತ ಸಮಾಜದ 65 ಜನರ ವಿರುದ್ದ ಜಾತಿ ನಿಂದನೆ ಪ್ರಕರಣ ದಾಖಲಾಗಿದ್ದು, ಶುಕ್ರವಾರ 14 ಜನರನ್ನು ಪೊಲೀಸರು ಬಂಧಿಸಿದ್ದಾರೆ. ನಾಯಕ ಸಮಾಜದ 65 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಂಧನದ ಭಯದಿಂದ ತಲೆ ಮರಿಸಿಕೊಂಡಿದ್ದಾರೆ. ಬಂಧನಕ್ಕೆ ಬಲೆ ಬೀಸಲಾಗಿದೆ .

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಗೃಹರಕ್ಷಕರಿಗೆ ವರ್ಷಪೂರ್ತಿ ಕರ್ತವ್ಯ, ಸಮಾನ ವೇತನಕ್ಕೆ ಆಗ್ರಹ; ಡಿ.1ರಂದು ಬೆಳಗಾವಿ ಚಲೋ

ಪೊಲೀಸರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕಾನೂನು ಸುವ್ಯವಸ್ಥೆ ಕಾಪಾಡುವ ಗೃಹರಕ್ಷಕ ದಳದ...

ರಾಯಚೂರು | ಹಟ್ಟಿ ಚಿನ್ನದ ಗಣಿಯಲ್ಲಿ ಕಾರ್ಮಿಕ ಸಾವು; ಕುಟುಂಬಕ್ಕೆ ಉದ್ಯೋಗಕ್ಕಾಗಿ ಪ್ರತಿಭಟನೆ

ಲಿಂಗಸುಗೂರು ತಾಲೂಕು ಹಟ್ಟಿ ಚಿನ್ನದ ಗಣಿಯಲ್ಲಿ ಕೆಲಸ ಮಾಡುವಾಗ ಕಾರ್ಮಿಕ ಸುಮನ್...

ಸಿಂಧನೂರು | ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಶಾಸಕ ಹಂಪನಗೌಡ ಬಾದರ್ಲಿ ಅಧಿಕಾರ ಸ್ವೀಕಾರ

ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ನೂತನ ಅಧ್ಯಕ್ಷರಾಗಿ ಸಿಂಧನೂರು ವಿಧಾನಸಭಾ ಕ್ಷೇತ್ರದ...

ಬಾಗಲಕೋಟೆ | ಗ್ರಾಮೀಣ ಅಭಿವೃದ್ಧಿಗೆ ಮನೆ ಮನೆಗೆ ಜಾಗೃತಿ : ಯೋಜನೆಗಳ ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಒ

ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅವರು ಮುರನಾಳ...