ಕೊಪ್ಪಳ | ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

Date:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೊಪ್ಪಳ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಸೇವೆಯ ಆಧಾರದ ಮೇಲಿನ ಹುದ್ದೆಗಳಿಗೆ ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಕೊಪ್ಪಳ ಜಿಲ್ಲೆಯ ಐದು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆ ಪ್ರದೇಶಗಳಲ್ಲಿ ಒಟ್ಟು 28 ಅಂಗನವಾಡಿ ಕಾರ್ಯಕರ್ತೆಯರ ಮತ್ತು 187 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಒಟ್ಟು 215 ಹುದ್ದೆಗಳಿಗೆ ಗೌರವಧನ ಸೇವೆಯ ಆಧಾರದ ಮೇಲೆ ನೇಮಕಾತಿ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಅರ್ಜಿ ಸಲ್ಲಿಕೆ ಆಗಸ್ಟ್ 25 ರಿಂದ ಆರಂಭವಾಗಲಿದ್ದು, ಸೆಪ್ಟೆಂಬರ್ 24 ಕೊನೆಯ ದಿನವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ koppal.nic.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಮುನ್ನ ವೆಬ್‌ಸೈಟ್‌ನ ಬಲಭಾಗದ ಮೇಲ್ಭಾಗದಲ್ಲಿರುವ ಅಧಿಸೂಚನೆಯಲ್ಲಿ ನೀಡಿರುವ ಅಭ್ಯರ್ಥಿಗಳ ಸೂಚನೆಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಓದಿಕೊಳ್ಳಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಅಮರೇಶ ಹಾವಿನ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ರಾಜಧಾನಿ ದೆಹಲಿಗೆ ದಿಗ್ಬಂಧನ- ಸಹಸ್ರಾರು ಯುವಜನರ ಬಂಧನ, ಇದೇನು ತುರ್ತುಪರಿಸ್ಥಿತಿಯೇ?

ದೇಶದ ರಾಜಧಾನಿಗೇ ದಿಗ್ಬಂಧನ ಹಾಕಲಾಗಿದೆ. ಇದೇನು ತುರ್ತುಪರಿಸ್ಥಿತಿಯೇ? ಯುದ್ಧದ ಭೀತಿಯೇ? ಏನೂ...

ಉಪಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ಟಿವಿಕೆ, ಬಂಗಾಳದಲ್ಲಿ ಬಿಜೆಪಿಗೆ ಜಯ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು...

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...