ಕೊಪ್ಪಳ | ಲೇಔಟ್ ಅನುಮೋದನೆಗೆ ಲಂಚಕ್ಕೆ ಬೇಡಿಕೆ: ಪ.ಪಂ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಅಮಾನತು

Date:

ಲೇಔಟ್ ಅನುಮೋದನೆಗೆ 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಕನಕಗಿರಿ ಪಟ್ಟಣ ಪಂಚಾಯಿತಿಯ ಮಾಜಿ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಅವರನ್ನು ರಾಜ್ಯ ಪೌರಾಡಳಿತ ನಿರ್ದೇಶನಾಲಯ ಸೋಮವಾರ ಅಮಾನತುಗೊಳಿಸಿದೆ.

- Advertisement -

ಸ್ಥಳೀಯ ಲೇಔಟ್‌ ಮಾಲೀಕರೊಬ್ಬರ ಜತೆಗೆ ಕಟ್ಟಿಮನಿ ಅವರು ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತ ಆಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಬಳಿಕ ಸುದ್ದಿ ಮಾಧ್ಯಮಗಳಲ್ಲಿಯೂ ವರದಿಗಳು ಪ್ರಕಟವಾಗಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಅವರು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ಕ್ರಮ ಕೈಗೊಳ್ಳುವಂತೆ ಜುಲೈ 31ರಂದು ಶಿಫಾರಸು ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಭೂಮಾನಂದ ಕೊಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಬಿಎಸ್‌ಪಿ ಆಗ್ರಹ

ತನಿಖೆ ನಡೆಸಿದ ಪೌರಾಡಳಿತ ನಿರ್ದೇಶನಾಲಯ, ಕರ್ನಾಟಕ ಸಿವಿಲ್ ಸೇವಾ ನಿಯಮಗಳ ಅನ್ವಯ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಸೋಮವಾರ ಆದೇಶ ಹೊರಡಿಸಿದೆ. ಅಮಾನತು ಅವಧಿಯಲ್ಲಿ ಅವರನ್ನು ಹೊಸಪೇಟೆ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರ ಹುದ್ದೆಗೆ ವರ್ಗಾಯಿಸಲಾಗಿದ್ದು, ಅವರ ವಿರುದ್ಧ ಇಲಾಖಾ ವಿಚಾರಣೆಯೂ ಜಾರಿಯಲ್ಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀಳಗಿ| ಅನಗವಾಡಿಗೆ 110 ಕೆ.ವಿ. ವಿದ್ಯುತ್ ಸ್ಟೇಷನ್ ಮಂಜೂರು ಮಾಡಲು ರೈತರ ಒತ್ತಾಯ

ಅನಗವಾಡಿ ಗ್ರಾಮದ ಕೆರೆಗೆ ಒಂದು ವಾರದೊಳಗೆ ನೀರು ತುಂಬಿಸುವುದು, ಕೃಷಿ ಪಂಪ್‌ಸೆಟ್‌ಗಳಿಗೆ...

ವಿಜಯಪುರ | ಸಮಾನತೆ ಮಾತು, ಘೋಷಣೆಗೆ ಸೀಮಿತವಾಗದಿರಲಿ: ಪ್ರೊ. ವಿಜಯಾ ಬಿ. ಕೋರಿಶೆಟ್ಟಿ

ಮಹಿಳೆಯರ ಧ್ವನಿಯನ್ನು ನಿರ್ಲಕ್ಷಿಸಿದಾಗ ಅದನ್ನು ಸಮಾಜದ ಗಮನಕ್ಕೆ ತರುವುದು ನಮ್ಮೆಲ್ಲರ ಕರ್ತವ್ಯ....

ಪೋಕ್ಸೊ ಪ್ರಕರಣದಲ್ಲಿ ರಾಜಿಗೆ ಅವಕಾಶವಿಲ್ಲ: ದೆಹಲಿ ಹೈಕೋರ್ಟ್

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ (ಪೋಕ್ಸೊ)ಕ್ಕೆ ಸಂಬಂಧಿಸಿದ, ಪೋಕ್ಸೊ ಕಾಯ್ದೆಯಡಿ ದಾಖಲಾದ...

ಧಾರವಾಡ | ಸೆ.27ಕ್ಕೆ ಭಾರತಿ ನಗರದಲ್ಲಿ ಉದ್ಯಾನವನ ಉದ್ಘಾಟನೆ

ಭಾರತಿ ನಗರ ನಿವಾಸಿಗಳ ಅಭಿವೃದ್ಧಿ ಸಂಘವು ರೋಟರಿ ಕ್ಲಬ್​ ಆಫ್​ ಧಾರವಾಡ...