ಕೊಪ್ಪಳ | ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

Date:

ಕೊಪ್ಪಳ ಜಿಲ್ಲಾ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ವಿವಿಧ ಘಟಕಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಯಲ್ಲಿ ಅನೇಕ ಮುಖಂಡರು ಭಾಗಿಯಾಗಿ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಶಾಸಕರು, ಸಂಸದರು, “ಕೇಂದ್ರ ಬಿಜೆಪಿ ಸರಕಾರ ಅಚ್ಛೇ ದಿನ್ ಹೆಸರಲ್ಲಿ ಜನರಿಗೆ ಬಹುದೊಡ್ಡ ಮೋಸ ಮಾಡುತ್ತಿದೆ. 12 ವರ್ಷದಲ್ಲಿ ಯಾವುದೇ ಅಭಿವೃದ್ಧಿ ಮಾಡದೇ ಕೇವಲ ಜನರಿಗೆ ಬರೆ ಎಳೆಯುವ ಕೆಲಸ‌ ಮಾಡುತ್ತಿದೆ. ಬೆಲೆ ಇಳಿಸುವ, ರುಪಾಯಿ ಮೌಲ್ಯ ವೃದ್ಧಿಸುವ, ಉದ್ಯೋಗ ಕೊಡುವ ಹಾಗೂ ಕಪ್ಪು ಹಣ ತರುವ ಭರವಸೆ ನೀಡಿ ಇಂದು ಸಾಮಾನ್ಯ ಜನರ ವಿರುದ್ಧ ನಡೆದುಕೊಳ್ಳುತ್ತಿದೆ” ಎಂದು ಕೇಂದ್ರ ಬಿಜೆಪಿ, ಅಮಿತ್ ಶಾ ವಿರುದ್ಧ ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ನಗರದ ಪ್ರವಾಸಿ ಮಂದಿರದಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ‌ ಮೂಲಕ ತೆರಳಿ, ಗಂಜ್ ವೃತ್ತದಲ್ಲಿ ಮಾತನಾಡಿದರು. ಈ ವೇಳೆ ಕಟ್ಟಿಗೆ ಒಲೆ ಹಚ್ಚಿ‌ ನೀರು ಕಾಯಿಸಿದರು.

ಹೋರಾಟದಲ್ಲಿ ಸಂಸದ ಕೆ. ರಾಜಶೇಖರ ಹಿಟ್ನಾಳ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಕಾಡಾ ಅಧ್ಯಕ್ಷ ಹಸನ್ ಸಾಬ್ ದೋಟಿಹಾಳ, ಮಾಜಿ ಸಚಿವ ಡಿಸಿಸಿ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ, ಇದ್ದರು

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ: ಎರಡನೇ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಮತ...

ಬೀದರ್‌ | ಹಸ್ತಪ್ರತಿ ಸಂರಕ್ಷಣೆಗೆ ಪ್ರತ್ಯೇಕ ಇಲಾಖೆ ಸ್ಥಾಪಿಸಿ: ನಾ.ಗೀತಾಚಾರ್ಯ

ರಾಜ್ಯದ ಅಮೂಲ್ಯ ಜ್ಞಾನಸಂಪತ್ತಾಗಿರುವ ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ನಿರ್ವಹಣೆಗೆ ಸಮಗ್ರ ನೀತಿ...

ಕುಡಚಿ ರೈಲು ಮಾರ್ಗ ಕಾಮಗಾರಿಗೆ ವೇಗ ನೀಡಿ; ರೈಲ್ವೆ ಹೋರಾಟಕ್ಕೆ ರೈತರೂ ಕೈಜೋಡಿಸಿ: ಕುತ್ಬುದ್ದೀನ್ ಖಾಜಿ

ದಶಕಗಳಿಂದ ಕುಂಟುತ್ತ ಸಾಗುತ್ತಿರುವ ಕುಡಚಿ ರೈಲು ಮಾರ್ಗದ ಕಾಮಗಾರಿಯನ್ನು ತ್ವರಿತಗೊಳಿಸಿ, ಯೋಜನೆಯನ್ನು...