ಕೊಪ್ಪಳ | ಸರಾಯಿ ಕುಡಿದು ಇಬ್ಬರು ಯುವಕರು ಸಾವು

Date:

ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದ ಹೊಲವೊಂದರಲ್ಲಿ ಸರಾಯಿ (ಸ್ಪಿರಿಟ್) ಕುಡಿದು ಇಬ್ಬರು ಯುವಕರು ಮೃತಪಟ್ಟ ಘಟನೆ ನಡೆದಿದೆ.

- Advertisement -

ಕೂಕನಪಳ್ಳಿಯ ರಮೇಶ ಹೊಸಳ್ಳಿ(25), ಅಮರಯ್ಯ ಹಿರೇಮಠ (35) ಮೃತರು. ಫೆ.4ರಂದು ಜಮೀನಿನಲ್ಲಿ ನಾಲ್ಕೈದು ಯುವಕರು ಸೇರಿ ಪಾರ್ಟಿ ಮಾಡಲು ಹೋಗಿದ್ದಾಗ ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸಾರಾಯಿ ಎಂದು ಸ್ಪಿರಿಟ್‌ ಕುಡಿದ ರಮೇಶ್‌, ಶರಣಪ್ಪ ಹಂಚಿನಾಳ ಮತ್ತು ಆಮರಯ್ಯ ಹಿರೇಮಠ ಅವರ ಅರೋಗ್ಯದಲ್ಲಿ ಏರುಪೇರು ಆಗಿದ್ದು ಇವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ರಮೇಶ್‌ ಚಿಕಿತ್ಸೆ ಫಲಿಸದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಹುಬ್ಬಳ್ಳಿಯಲ್ಲಿ ಅಮರಯ್ಯ ಹಿರೇಮಠ ಮೃತಪಟ್ಟಿದ್ದಾನೆ.

ಮೃತ ರಮೇಶ್‌ ಅವರ ತಂದೆ ನೀಡಿದ ದೂರಿನ ಆಧಾರದ ಮೇಲೆ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಮಾಲಿನ್ಯದ ಕತ್ತಲು ಕಳೆಯುವ ತನಕ ಚಳವಳಿ ನಿಲ್ಲಿಸಬೇಡಿ: ಮಹಿಮಾ ಪಟೇಲ್

ನಾವು ಅನಿವಾರ್ಯ ತಪ್ಪು ಮಾಡುವವರ ವ್ಯವಸ್ಥೆಯೊಳಗೆ ಸಿಕ್ಕಿ ಹಾಕಿಕೊಂಡಿದ್ದೇವೆ. ಅಂತಹ ಆಡಳಿತಗಾರರನ್ನು...

ಕೊಪ್ಪಳ | ಮದ್ಯಪಾನ ಮುಕ್ತ ಮಾದಿನೂರು ಗ್ರಾಮಕ್ಕೆ ಮಹಿಳೆಯರ ಮನವಿ

ಕೊಪ್ಪಳ ತಾಲೂಕಿನ ಮಾದಿನೂರು ಗ್ರಾಮದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು ತೀವ್ರ...

ಕೊಪ್ಪಳ | ಕರ್ತವ್ಯ ಲೋಪ, ಅನುದಾನ ದುರುಪಯೋಗ: ಪಿಡಿಒ ನಾಗರಾಜ್ ಅಮಾನತು

ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)...

ಕೊಪ್ಪಳ | ಪೋಕ್ಸೊ ತಡೆಗೆ ಶಾಲೆಗಳಲ್ಲಿ ಗೈರುಹಾಜರಿ ಪರಿಶೀಲಿಸಿ: ನ್ಯಾ. ಮಧು ಎನ್.ಆರ್

ಪ್ರತಿ ಶಾಲೆಯಲ್ಲೂ ಯಾವುದೇ ಮಗು ಮೂರು ದಿನಕ್ಕಿಂತ ಹೆಚ್ಚು ಗೈರು ಹಾಜರಾದರೆ...