ಕೊಪ್ಪಳ | ಭಾರತ್ ಜೋಡೋ: ಯುವ ಸಮುದಾಯದ ನೋಂದಣಿಗೆ ವೆಬ್‌ಸೈಟ್ ಬಿಡುಗಡೆ

Date:

ವಿಕಾಸಶೀಲ ಹಾಗೂ ಸೌಹಾರ್ದಶೀಲ ಕರ್ನಾಟಕ ನಿರ್ಮಾಣಕ್ಕಾಗಿ ಸಮುದಾಯ ಅಭಿವೃದ್ಧಿ, ಸಾಮಾಜಿಕ ಸಾಮರಸ್ಯ, ಕ್ರೀಡೆ, ಫಿಟ್‌ನೆಸ್ ಹಾಗೂ ಕೌಶಲ್ಯಾಭಿವೃದ್ಧಿ ಮೂಲಕ ಯುವಜನರನ್ನು ಸಬಲೀಕರಣಗೊಳಿಸಿ, ತಳಮಟ್ಟದ ಆಡಳಿತದಲ್ಲಿ ಸಕ್ರಿಯ ಪಾಲುದಾರರನ್ನಾಗಿ ಮಾಡುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

- Advertisement -

ಪ್ರತಿ ಗ್ರಾಮ ಪಂಚಾಯಿತಿ ಹಾಗೂ ನಗರ ವಾರ್ಡ್‌ಗಳಲ್ಲಿ ಸಶಕ್ತ ಯುವಜನರನ್ನು ಒಳಗೊಂಡ ಬಲಿಷ್ಠ ಸಮುದಾಯಗಳನ್ನು ರೂಪಿಸುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತಿದ್ದು, ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸಂಘ, ಪ್ರತಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 4,000 ಜನಸಂಖ್ಯೆಗೆ ಒಂದು ಸಂಘ, ಪುರಸಭೆಯಲ್ಲಿ 6,000 ಜನಸಂಖ್ಯೆಗೆ ಒಂದು ಸಂಘ ಹಾಗೂ ನಗರಸಭೆಯಲ್ಲಿ 8,000 ಜನಸಂಖ್ಯೆಗೆ ಒಂದು ಸಂಘವನ್ನು ಸ್ಥಾಪಿಸಬೇಕಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ...

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ ಚಟುವಟಿಕೆಗಳ ವಿಸ್ತರಣೆ ಹಾಗೂ ರಸ್ತೆ ಒತ್ತುವರಿಯಿಂದಾಗಿ ಸಂಚಾರ ದಟ್ಟಣೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಈ ಸಮಸ್ಯೆಯನ್ನು ಸುಧಾರಿಸಲು ಪೊಲೀಸ್‌ ಇಲಾಖೆ...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್...

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ 22 ಸೀಟುಗಳ ಮತ ಎಣಿಕೆ ನಡೆಯುತ್ತಿದ್ದು ಇಲ್ಲಿಯವರೆಗೂ 254 ಡೆಮೊಕ್ರಟಿಕ್ ಅಭ್ಯರ್ಥಿಗಳು ಮತ್ತು 169 ರಿಪಬ್ಲಿಕನ್ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ. ಸಮೀಕ್ಷೆಗಳ...

ಸಂಘದ ಸದಸ್ಯರಾಗಲು 16 ರಿಂದ 35 ವರ್ಷದೊಳಗಿನ ಯುವಜನರು ಅರ್ಹರಾಗಿರುತ್ತಾರೆ. ಭಾರತ್ ಜೋಡೋ ಯುವ ಸಂಘಗಳ ನೋಂದಣಿಯನ್ನು ವೆಬ್‌ಸೈಟ್ https://bjys.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಜಿಲ್ಲಾ ಕ್ರೀಡಾಂಗಣ, ಗದಗ ರಸ್ತೆ, ಕೊಪ್ಪಳ–583231, ದೂರವಾಣಿ: 08539-230121 ಅನ್ನು ಸಂಪರ್ಕಿಸುವಂತೆ ಯುವಜನರಿಗೆ ಕೋರಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನವೆಂಬರ್ 21ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಸ್ಥಗಿತ ಸಾಧ್ಯತೆ!

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ವಿಮಾನಗಳ...

ಶಿವಮೊಗ್ಗ | ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಪ್ರತಿಭಟನೆ!

ಶಿವಮೊಗ್ಗ : ರಾಜ್ಯದಲ್ಲಿ ಹಾಲು ಮತ್ತು ಬಸ್ ಪ್ರಯಾಣ ದರ ಹೆಚ್ಚಳದಿಂದ...

ಶಿವಮೊಗ್ಗ | ನಾಳೆ ರಾಜ್ಯವ್ಯಾಪಿ ಶಾಲೆಗಳಲ್ಲಿ ಅಡುಗೆ ತಯಾರಿಕೆಯನ್ನು ಬಂದ್​ ಮಾಡಿ ಮುಷ್ಕರ

ಶಿವಮೊಗ್ಗ ಶಾಲಾ ಬಿಸಿಯೂಟ ಸಿಬ್ಬಂದಿಯ ಉದ್ಯೋಗಕ್ಕೆ ಕುತ್ತು ತರುವಂತಹ ಪ್ರಯತ್ನಗಳನ್ನು...