ಕೊಪ್ಪಳ | ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿ ನಾಗೇಶನಹಳ್ಳಿ ಪ್ರೌಢಶಾಲೆಗೆ ಪ್ರಥಮ ಸ್ಥಾನ

Date:

ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಬೂದುಗುಂಪಾ ಗ್ರಾಮದಲ್ಲಿ ನಡೆದ ಬೂದುಗುಂಪಾ ವಲಯ ಮಟ್ಟದ ಪ್ರೌಢಶಾಲಾ ಕಬಡ್ಡಿ ಪಂದ್ಯಾವಳಿಯಲ್ಲಿ ನಾಗೇಶನಹಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

- Advertisement -

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಸೈಯದ್ ಹಾಗೂ ಶಾಲೆಯ ಶಿಕ್ಷರಾದ ಕೊಟ್ರಮ್ಮ, ಹುಲಗಪ್ಪ M,H, ಮತ್ತು ನಾಗರಾಜ್ ಹಾಗೂ ತರಬೇತುದಾರರಾದ ಹುಸೇನಪ್ಪ ಈಡಿಗ ಅವರ ಮಾರ್ಗದರ್ಶನ ಮತ್ತು ತರಬೇತಿ ಪ್ರಮುಖ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಈ ಸಂದರ್ಭದಲ್ಲಿ ಕರವೇ ಮುತ್ತಪ್ಪ ಉಪಸ್ಥಿತರಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು. ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.‌

16f64a01 5341 423f a2c9 883366b0e867
eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಉಡುಪಿ ಜಿಲ್ಲೆಯಲ್ಲಿ 47 ಮಂದಿ ವಿದೇಶಿ ಪೌರತ್ವ ಹೊಂದಿರುವವರು ಪತ್ತೆ

ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)-2026...

ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...

ಉಡುಪಿ | ಕೋಟ ಜಂಕ್ಷನ್ ಅಪಘಾತ; ಗಾಯಗೊಂಡಿದ್ದ ಕಾರು ಚಾಲಕ ಸಾವು

ಕೋಟ ಜಂಕ್ಷನ್‌ನಲ್ಲಿ ಅ. 26ರಂದು ಸಂಭವಿಸಿದ ಸೈಕಲ್‌ ಮತ್ತು ಕಾರಿನ ನಡುವಿನ...

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಿರಲಿ: ಅಶೋಕ್ ಕುಮಾರ್ ಕೊಡವೂರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು....