ಕೊಪ್ಪಳ | ‘ಆರ್‌ಎಸ್‌ಎಸ್‌ ರೀತಿಯ ಭಯೋತ್ಪಾದಕ ಸಂಘ ಇನ್ನೊಂದಿಲ್ಲ’ ಎಂದಿದ್ದ ಯುವಕನ ವಿರುದ್ಧ ದೂರು ದಾಖಲು

Date:

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದಂಹತ ‘ಭಯೋತ್ಪಾದಕ’ ಸಂಘಟನೆ ಮತ್ತೊಂದಿಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದ ಆರೋಪದಲ್ಲಿ ಯುವಕನೊಬ್ಬನ ವಿರುದ್ಧ ದೂರು ದಾಖಲಾಗಿದೆ.

- Advertisement -

ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಗಂಗಾವತಿಯಲ್ಲಿ ನವೆಂಬರ್ 24ರಂದು ದೃಷ್ಠಿದೋಷವುಳ್ಳ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿತ್ತು. ಆತನ ಗಡ್ಡವನ್ನು ಸುಟ್ಟು ವಿಕೃತಿ ಮೆರೆದಿತ್ತು. ಆ ಹಲ್ಲೆಯನ್ನು ಖಂಡಿಸಿ, ಗಂಗಾವತಿ ನಿವಾಸಿ ಅಮೀರ್ ಅಮ್ಮು ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದು, ತನ್ನ ಪೋಸ್ಟ್‌ನಲ್ಲಿ ಆರ್‌ಎಸ್‌ಎಸ್‌ ಅನ್ನು ‘ಭಯೋತ್ಪಾದಕ’ ಸಂಘಟನೆ ಎಂದು ಕರೆದಿದ್ದಾರೆ.

“ನೀವು ವಯಸ್ಸಾದ ಕುರುಡನನ್ನು ದರೋಡೆ ಮಾಡಿದ್ದೀರಿ. ಆತನಿಗೆ ‘ಜೈ ಶ್ರೀರಾಮ್’ ಘೋಷಣೆ ಕೂಗುವಂತೆ ಒತ್ತಾಯಿಸಿದ್ದೀರಿ. ಆರ್‌ಎಸ್ಎಸ್ ಕಾರ್ಯಕರ್ತರಿಗೆ ಗೌರವವಿಲ್ಲವೇ? ನಿಮಗಿಂತ ಕೆಟ್ಟ ಭಯೋತ್ಪಾದಕ ಸಂಘಟನೆ ಇನ್ನೊಂದಿಲ್ಲ” ಎಂದು ಸಾಮಾಜಿಕ ಜಾಲತಾಣದಲ್ಲಿ ಅಮೀರ್ ಆಕ್ರೋಶ ವ್ಯಕ್ತಪಡಿಸಿದ್ದರು.

ಆತನ ಪೋಸ್ಟ್‌ ವಿರುದ್ಧ ಸಂಘಪರಿವಾದ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರೀಡೆ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ: ಮೈಲಾಂಡಹಳ್ಳಿ ಮುರಳಿ

ಕ್ರೀಡೆಯಲ್ಲಿ ಗ್ರಾಮೀಣ ಭಾಗದ ಯುವಕರಿಗೆ ಉತ್ತಮ ಅವಕಾಶಗಳು ದೊರೆಯಬೇಕು. ಕ್ರೀಡೆ ದೈಹಿಕ...

ರಾಜ್ಯದಲ್ಲಿ ಮತಾಂತರ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳ ವಾಪಸಾತಿಗೆ ಹೆಚ್ಚಿದ ಒತ್ತಡ

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಮೇಲೆ, ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೆ...

ಜಮಖಂಡಿ | ದಲಿತ ಸಾಹಿತ್ಯ ಶೋಷಣೆಯ ವಿರುದ್ಧದ ಧ್ವನಿ: ಪರಶುರಾಮ ಮಹಾರಾಜನವರ

ಅಸ್ಪೃಶ್ಯತೆ, ಸಾಮಾಜಿಕ ತಾರತಮ್ಯ ಹಾಗೂ ಶೋಷಣೆಯ ವ್ಯವಸ್ಥೆಯ ವಿರುದ್ಧ ಪ್ರಶ್ನೆ ಎತ್ತಿ,...

ಕರ್ನಾಟಕ SIR | ‘ಫಾರ್ಮ್-7’ ದುರ್ಬಳಕೆ – BJP ಅಕ್ರಮ ಎಕ್ಸ್‌ಪೋಸ್ಡ್‌; ಸಮಗ್ರ ವರದಿ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಈ ಕಡೆಯ...