ಕೊಪ್ಪಳ | ಭಾರೀ ಮಳೆ; ಕೃಷಿ ಹೊಂಡ ಭರ್ತಿ

Date:

ಕೊಪ್ಪಳ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಪರಿಣಾಮ ಜಿಲ್ಲೆಯ ಕುಕನೂರು ತಾಲೂಕಿನ ಮಂಗಳೂರು ಗ್ರಾಮ ಪಂಚಾಯತಿ ಸದಸ್ಯ ಶರಣಪ್ಪ ಬಸಪ್ಪ ಎಮ್ಮಿ ಅವರ ಹೊಲದಲ್ಲಿದ್ದ ಕೃಷಿ ಹೊಂಡ ಸಂಪೂರ್ಣ ಭರ್ತಿಯಾಗಿದೆ.

- Advertisement -

ಕಳೆದ ತಿಂಗಳಷ್ಟೇ ತಮ್ಮ ಜಮೀನಿನಲ್ಲಿ ಶರಣಪ್ಪ ಅವರು ಕೃಷಿ ಹೊಂಡ ನಿರ್ಮಾಣ ಮಾಡಿದ್ದರು. ಇದೀಗ, ಮಳೆ ನೀರಿನಿಂದಾಗಿ ಹೊಂಡು ಸಂಪೂರ್ಣ ತುಂಬಿದೆ. “ಹೊಂಡ ತುಂಬಿರುವುದು ನಮ್ಮ ಗ್ರಾಮದ ಪ್ರಾಣಿ ಪಕ್ಷಿಗಳಿಗೆ, ಹೊಲ-ಗದ್ದೆಗಳಿಗೆ ಉಪಯೋಗವಾಗಲಿದೆ” ಎಂದು ಗ್ರಾಮದ ರೈತ ಗಟ್ಟೆಪ್ಪ ಉಮಚಗಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಶರಣಪ್ಪ ಅವರ ಜಮೀನಿಗೆ ಗ್ರಾಮ ಪಂಚಾಯತಿ ಪಿಡಿಒ ನೀಲಂ ಚಳಗೇರಿ, ಗ್ರಾಮ ಪಂಚಾಯತಿ ಅಧ್ಯಕ್ಷ ಸಕ್ರಪ್ಪ ಮಂಗಳಪ್ಪ ಚಿನ್ನೂರು ಭೇಟಿ ನೀಡಿ, ಹೊಂಡ ನಿರ್ಮಿಸಿದ ಶರಣಪ್ಪ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ವೇಳೆ, ರೈತರಾದ ಬಸಪ್ಪ ಎಮ್ಮಿ, ರಾಮಣ್ಣ ನಿಂಗಾಪುರ, ರವಿಕುಮಾರ ಶೆಲೂಡಿ, ವೀರಭದ್ರಪ್ಪ ಎಮ್ಮಿ, ಸುರೇಶ ಮ್ಯಾಗಳೇಶಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಅನ್ಯಾಯದ ವಿರುದ್ಧ ಹೋರಾಡಲು ವಿದ್ಯಾರ್ಥಿಗಳು ಮುಂದೆ ಬರಬೇಕು: ಶರಣು ಗಡ್ಡಿ

ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಉದಯಿಸಿದ ಮಹಾನ್ ವ್ಯಕ್ತಿತ್ವಗಳಲ್ಲಿ ನೇತಾಜಿ ಮತ್ತು ಭಗತ್...

ಕೊಪ್ಪಳ | ಹಳೆಯ ಕಟ್ಟಡಕ್ಕೇ ಕಾಮಗಾರಿ: ₹26 ಲಕ್ಷ ದೋಚುವ ಸ್ಕೆಚ್?

ಕೊಪ್ಪಳ ತಾಲೂಕಿನ ಬೂದುಗುಂಪಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೇಶನಹಳ್ಳಿ ಗ್ರಾಮದಲ್ಲಿ ₹26...

ಕೊಪ್ಪಳ | ಗಾಂಜಾ ಸೇವನೆ, ಮಾರಾಟ ಪ್ರಕರಣ : ಮೂವರಿಗೆ ಜೈಲು ಶಿಕ್ಷೆ, ದಂಡ

ಕೊಪ್ಪಳ ಜಿಲ್ಲೆಯ ಗಂಗಾವತಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಮಹತ್ವದ...

ಕೊಪ್ಪಳ | ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ : ಮಾಲೀಕರಿಗೆ ನೋಟಿಸ್ ಜಾರಿ

ಕೊಪ್ಪಳ ನಗರದ ಪ್ರಮುಖ ಹೋಟೆಲ್‌ಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ...