‘ಈ ಕೆಲಸಕ್ಕಿಂತ ಎಗ್ ರೈಸ್ ಮಾರೋದೇ ಬೆಟರ್’: ಪೇದೆ ವಾಟ್ಸಾಪ್ ಸ್ಟೇಟಸ್ ವೈರಲ್

Date:

ತನ್ನ ವೃತ್ತಿಯ ಇಲಾಖೆ ವಿರುದ್ದವೇ ಪೊಲೀಸ್ ಪೇದೆಯೋರ್ವ ವಾಟ್ಸಾಪ್ ಸ್ಟೇಟಸ್ ಮೂಲಕ ಅಸಮಾಧಾನ ಹೊರಹಾಕಿರುವ ಪ್ರಕರಣ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ.

- Advertisement -

ಕುಷ್ಟಗಿ ತಾಲೂಕು ಹನುಮಸಾಗರ ಪೊಲೀಸ್ ಠಾಣೆಯ ಪೇದೆ ಬ್ರಹ್ಮಾನಂದ ತಮ್ಮ ಇಲಾಖೆ ಹಾಗೂ ವೃತ್ತಿಯ ವಿರುದ್ಧ ಅಸಮಾಧಾನ ಹೊರ ಹಾಕಿ ವಾಟ್ಸಾಪ್‌ ಸ್ಟೇಟಸ್‌ ಹಾಕಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರಾಜ್ಯ ಪೊಲೀಸ್ ಇಲಾಖೆ ಡಿಜಿ-ಐಜಿಪಿ ಡಾ. ಎಂ.ಎ. ಸಲೀಂ ಅವರ ‘ಈ ವರ್ಷದಲ್ಲಿ 8300 ಪೊಲೀಸರ ನೇಮಕ’ ಎಂಬ ಪತ್ರಿಕಾ ಹೇಳಿಕೆಗೆ ವಿರುದ್ದವಾಗಿ ಇಂತಹ ಸ್ಟೇಟಸ್ ಹಾಕಿದ್ದಾರೆ ಎನ್ನಲಾಗಿದೆ.

ಪೊಲೀಸ್ ಡಿಪಾರ್ಟ್‌ಮೆಂಟ್‌ಗೆ ಬರುವ ಮುಂಚೆ ನೂರು ಸಲ ವಿಚಾರ ಮಾಡಿ ಬನ್ನಿ. ಬೇರೆ ಡಿಪಾರ್ಟ್‌ಮೆಂಟ್‌ಗೆ ಹೋಗೋದು ಎಷ್ಟೊ ಉತ್ತಮ. 365 ದಿನವೂ ಡ್ಯೂಟಿ ಮಾಡಬೇಕು. ಒಂದಿನಾನು ರಜೆ ಇಲ್ಲ. ಈ ಕೆಲಸಕ್ಕಿಂತ ಎಗ್ ರೈಸ್ ಮಾರಿ ಬದುಕೋದೆ ಬೆಟರ್ ಎಂಬ ಸ್ಟೇಟಸ್ ಹಾಕಿದ್ದು, ಇದು ಸಾರ್ವಜನಿಕರು ಹಾಗೂ ಪೊಲೀಸ್ ಇಲಾಖೆ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ಕೊಪ್ಪಳ | 3 ತಿಂಗಳ ಮಗುವಿನೊಂದಿಗೆ ಭಿಕ್ಷಾಟನೆ: ಪೊಲೀಸರಿಂದ ಮಗು ರಕ್ಷಣೆ

ಪೊಲೀಸ್ ಇಲಾಖೆ ವಿರುದ್ದ ಅಸಮಾಧಾನ ಹೊರಹಾಕಿರುವ ಪೇದೆ ಬ್ರಹ್ಮಾನಂದ ವಿರುದ್ದ ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ತನಿಖೆಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ವಿಶ್ವ ಸ್ತನ್ಯಪಾನ ಸಪ್ತಾಹ ಜಾಗೃತಿ ಕಾರ್ಯಕ್ರಮ: ಗರ್ಭಿಣಿ, ಬಾಣಂತಿಯರಿಗೆ ಜಾಗೃತಿ

ಪ್ರತಿ ವರ್ಷ ಆಗಸ್ಟ್ ಮೊದಲನೇ ವಾರ(1-7ನೇ ದಿನ)ದಲ್ಲಿ ʼವಿಶ್ವ ಸ್ತನ್ಯಪಾನ ಸಪ್ತಾಹʼ...

ಕೊಪ್ಪಳ | ಜು.25, 26ರಂದು 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ಜುಲೈ 25 ಮತ್ತು 26ರಂದು...

ಕೊಪ್ಪಳ | ಬರಗಾಲ: ಬೆಳೆ ಸಮೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

ಮಳೆ ಕೊರತೆಯಿಂದ ಬರಗಾಲ ಉಂಟಾಗಿದ್ದು, ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿ...

ಕುರಿ ಮೇಯಿಸುತ್ತಲೇ ನೀಟ್‌ನಲ್ಲಿ ಅಮೋಘ ಸಾಧನೆ: ಕೊಪ್ಪಳ ವಿದ್ಯಾರ್ಥಿ ಬದುಕಿನ ಯಶೋಗಾಥೆ ಇಲ್ಲಿದೆ ಓದಿ

ʼನಮ್ಮ ಸಾಧನೆಗೆ ಬಡತನ ಅಡ್ಡಿಯಲ್ಲ, ಛಲವೇ ಮುಖ್ಯʼ ಎಂಬುದಕ್ಕೆ ಕುರಿ ಮೇಯಿಸುತ್ತಲೇ...