ಕೊಪ್ಪಳ | ರಸ್ತೆ ಅಪಘಾತ: ತಂದೆ, ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು

Date:

ಕೊಪ್ಪಳ ತಾಲ್ಲೂಕಿನ ಗಿಣಿಗೇರಾ ಸಮೀಪ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

- Advertisement -

ಗಂಗಾವತಿಯ ಅಣ್ಣೂರ ಗೌರಮ್ಮ ಕ್ಯಾಂಪ್ ನಿವಾಸಿ ಅಮರ್ ಚಾವುಸ್ (36) ಹಾಗೂ ಅವರ ಮಕ್ಕಳಾದ ಅಮ್ಮನ್ (8) ಮತ್ತು ಅಮಯ್‌ಯಾರ (6) ಮೃತಪಟ್ಟವರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

ಅಮೆರಿಕ ಮಧ್ಯಂತರ ಚುನಾವಣೆ: ಡೊನಾಲ್ಡ್ ಟ್ರಂಪ್ ಕುರ್ಚಿಗಿಲ್ಲ ಕುತ್ತು;...

ಅಮೆರಿಕದ ಕಾಂಗ್ರೆಸ್‌ಗೆ ನ. 3ರಂದು ನಡೆಯಲಿರುವ 'ಮಧ್ಯಂತರ ಚುನಾವಣೆ' ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ಬಹುದೊಡ್ಡ ಅಗ್ನಿಪರೀಕ್ಷೆ. ಈ ಸಮರದಲ್ಲಿ ಟ್ರಂಪ್ ಅವರ ರಿಪಬ್ಲಿಕನ್ ಪಕ್ಷ ಬಹುಮತ ಕಳೆದುಕೊಂಡರೂ ಅವರ ಅಧ್ಯಕ್ಷ ಸ್ಥಾನಕ್ಕೇನೂ ಕುತ್ತಿಲ್ಲ;...

ಗೆಲ್ಲಬಹುದಾಗಿದ್ದ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಲ್ಟಿ ಹೊಡೆದದ್ದು...

ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ನಡೆದ ನಾಲ್ಕು ಎಮ್ಮೆಲ್ಸಿ ಸ್ಥಾನಗಳ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಒಂದೇ ಒಂದು ಸೀಟನ್ನೂ ಪಡೆಯಲಾಗದೆ ಮುಗ್ಗರಿಸಿರುವುದು ರಾಜಕೀಯ ಪಡಸಾಲೆಯಲ್ಲಿ ನಾನಾ ನಮೂನೆಯ ವ್ಯಾಖ್ಯಾನ-ವಿಶ್ಲೇಷಣೆ ಹುಟ್ಟುಹಾಕಿದೆ....

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿ ನಡುವೆ ವಾಗ್ವಾದ ನಡೆದಿತ್ತು. ಪತ್ನಿಯನ್ನು ಕರೆದುಕೊಂಡು ಹೋಗಲು ಬೈಕ್‌ನಲ್ಲಿ ಕೊಪ್ಪಳಕ್ಕೆ ಬಂದಿದ್ದ ಅಮರ್ ಚಾವುಸ್, ಇಬ್ಬರು ಮಕ್ಕಳನ್ನು ಕರೆದುಕೊಂಡು ಗಂಗಾವತಿಗೆ ವಾಪಸ್ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಗಂಗಾವತಿ ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ತಂದೆ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ : ಕೊಪ್ಪಳ | ಕೊಪ್ಪಳ ಜಿಲ್ಲೆಯ ಇಬ್ಬರು ಜಾನಪದ ಕಲಾವಿದರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಲಿನ್ಯ ಮುಕ್ತ ದೀಪಾವಳಿ ಸಂದೇಶ: ಬಿಜೆಪಿ ಆಕ್ಷೇಪದ ಬೆನ್ನಲ್ಲೇ ನಟಿ ದಿಯಾ ಮಿರ್ಜಾ ವಿಡಿಯೊ ತೆಗೆದ ಬಿಎಂಸಿ

ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಹಮ್ಮಿಕೊಂಡಿದ್ದ 'ಪರಿಸರ ಸ್ನೇಹಿ ದೀಪಾವಳಿ' ಜಾಗೃತಿ...

ಬಾಗಲಕೋಟೆ | ಸಾರಿಗೆ ಇಲಾಖೆಯ ಆನ್‌ಲೈನ್ ಸೇವೆ ಪಡೆಯಲು ಮಧ್ಯವರ್ತಿಗಳು ಬೇಕಿಲ್ಲ

ಸಾರಿಗೆ ಇಲಾಖೆಯ ಪ್ರಮುಖ ಸೇವೆಗಳನ್ನು ಸಾರ್ವಜನಿಕರು ಯಾವುದೇ ಮಧ್ಯವರ್ತಿಗಳ ನೆರವಿಲ್ಲದೆ ನೇರವಾಗಿ...

ಪಶ್ಚಿಮ ಬಂಗಾಳ: ಚರ್ಚ್ ಉದ್ಘಾಟನೆ ವೇಳೆ ದುಷ್ಕರ್ಮಿಗಳಿಂದ ದಾಳಿ; ಧರ್ಮಗುರುಗಳು, ಭಕ್ತರ ಮೇಲೆ ಹಲ್ಲೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ನಾರಾಯಣತಲಾದಲ್ಲಿ ಶನಿವಾರ (ಅ.31)...