ಕೊಪ್ಪಳ | ನಿಯಮ ಉಲ್ಲಂಘನೆ: ಕೊಪ್ಪಳದ ಎಂಟು ಕಾರ್ಖಾನೆಗಳ ಬಂದ್‌ಗೆ ಆದೇಶ

Date:

ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಕೊಪ್ಪಳ ತಾಲ್ಲೂಕಿನ ಎಂಟು ಮಾಲಿನ್ಯಕಾರಕ ಕಾರ್ಖಾನೆಗಳನ್ನು ಬಂದ್ ಮಾಡುವಂತೆ ಮಂಡಳಿಯು ಬುಧವಾರ ಆದೇಶಿಸಿದೆ.

- Advertisement -

ತಾಲ್ಲೂಕಿನ ಚಿಕ್ಕಬಗನಾಳ ಗ್ರಾಮ ವ್ಯಾಪ್ತಿಯಲ್ಲಿನ ಬಾಬಾ ಅಖಿಲಾ ಸಾಯಿಜ್ಯೋತಿ ಇಂಡಸ್ಟ್ರೀಸ್, ಕುಣಿಕೇರಿ ಗ್ರಾಮದ ವ್ಯಾಪ್ತಿಯ ಭದ್ರಶ್ರೀ ಸ್ಟೀಲ್ ಅಂಡ್ ಪವ‌ರ್ ಲಿಮಿಟೆಡ್, ಹಿರೇಬಗನಾಳ ಗ್ರಾಮ ವ್ಯಾಪ್ತಿಯ ಧ್ರುವದೇಶ ಮೆಟಾ ಸ್ಟೀಲ್‌ ಲಿಮಿಟೆಡ್, ಹಾಲವರ್ತಿ ವ್ಯಾಪ್ತಿಯಲ್ಲಿರುವ ಪಿಬಿಎಸ್ ಸ್ಟೀಲ್ ಎ ಘಟಕ (ಬಾಲಸುಬ್ಬಶೆಟ್ಟಿ ಅಂಡ್ ಸನ್ಸ್), ಎಸ್‌ಕೆ ಸ್ಟೀಲ್ಸ್ ಟೆಕ್‌ ಲಿಮಿಟೆಡ್, ಹಿರೇಬಗನಾಳದ ಕಾಸಕಖಂಡಿ ರಸ್ತೆಯಲ್ಲಿರುವ ತನುಷ್ ಇಸ್ಸಾತ್ ಲಿಮಿಟೆಡ್ ಘಟಕ-1 ಹಾಗೂ 2, ಐಎಲ್‌ಸಿ ಐರನ್ ಅಂಡ್ ಅಂಡ್ ಸ್ಟೀಲ್ ಪ್ರವೈಟ್ ಲಿಮಿಟೆಡ್ ಕಾರ್ಖಾನೆಗಳನ್ನು ಬಂದ್‌ ಮಾಡುವಂತೆ ಆದೇಶಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಶಿಕ್ಷಣದ ಸಮಾನ ಅವಕಾಶದ ಆಶಯಕ್ಕೆ ಸವಾಲಾಗುತ್ತಿರುವ ನಿಯಮಗಳು, ಖಾಸಗೀಕರಣ ಮತ್ತು ಸರ್ಕಾರಿ ಶಾಲೆಗಳ ದುಸ್ಥಿತಿ ಒಂದೇ ಶಾಲೆಯ ಆವರಣ, ಒಂದೇ ತರಗತಿಯ ಕೊಠಡಿ, ಒಂದೇ ಪಠ್ಯಪುಸ್ತಕ, ಒಂದೇ ಶಿಕ್ಷಕರು. ಆದರೆ ಆ ಮಕ್ಕಳ ಹಿನ್ನೆಲೆ...

ಬಿಲ್ಕಿಸ್‌ ಬಾನೋ ‘ಮುಸ್ಲಿಂ’ ಎಂಬ ಕಾರಣಕ್ಕೇ ಪದೇ-ಪದೇ ದೂರವಾಗುತ್ತಿದೆಯೇ...

ಅಪರಾಧಿಗಳ ಹಕ್ಕುಗಳ ಬಗ್ಗೆ ಮಾತನಾಡುವ ನ್ಯಾಯವ್ಯವಸ್ಥೆ, ಸಂತ್ರಸ್ತೆಯ ಬದುಕುವ ಹಕ್ಕು, ಸುರಕ್ಷತೆ ಮತ್ತು ಘನತೆಯನ್ನೂ ಅಷ್ಟೇ ಗಂಭೀರವಾಗಿ ಪರಿಗಣಿಸುತ್ತಿದೆಯೇ? ಬಿಲ್ಕಿಸ್‌ ಬಾನೋ ಪ್ರಕರಣದಲ್ಲಿ ಈ ಪ್ರಶ್ನೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಭಾರತದಲ್ಲಿ ನ್ಯಾಯದ ಮುಂದೆ...

ನವ-ಉದಾರವಾದದ ಬಿಕ್ಕಟ್ಟು ಮತ್ತು ಫ್ಯಾಸಿಸ್ಟ್-ವಿರೋಧಿ ಅರ್ಥಶಾಸ್ತ್ರ: ಡಾ. ಇಸಬೆಲ್ಲಾ...

ಪ್ರಸ್ತುತ ಜಗತ್ತನ್ನು ಕಾಡುತ್ತಿರುವ ಬೆಲೆ ಏರಿಕೆ, ಆರ್ಥಿಕ ಅಸಮಾನತೆ ಮತ್ತು ಅದರಿಂದಾಗಿ ಜಾಗತಿಕವಾಗಿ ತಲೆ ಎತ್ತುತ್ತಿರುವ ಫ್ಯಾಸಿಸಂ ಪ್ರವೃತ್ತಿಗಳಿಗೆ ಪರ್ಯಾಯ ಆರ್ಥಿಕ ಮಾರ್ಗವನ್ನು ಡಾ. ಇಸಬೆಲ್ಲಾ ವೆಬರ್ ಇಲ್ಲಿ ಚರ್ಚಿಸಿದ್ದಾರೆ. ಜರ್ಮನಿಯ ಪ್ರಖ್ಯಾತ ಅರ್ಥಶಾಸ್ತ್ರಜ್ಞೆ...

ಇವುಗಳಿಗೆ ಮುಂದಿನ ಆದೇಶದ ತನಕ ವಿದ್ಯುತ್ ಸೌಲಭ್ಯವನ್ನೂ ಬಂದ್ ಮಾಡುವಂತೆ ಸೂಚಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪೋತ್ನಾಳ ಗ್ರಂಥಾಲಯಕ್ಕೆ ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ ಸ್ಪರ್ಧಾರ್ಥಿಗಳ ಪ್ರತಿಭಟನೆ

ಅಕ್ಟೋಬರ್ 29ರಂದು ನಡೆದಿದ್ದ ಮಂಡಳಿಯ ಸಭೆಯಲ್ಲಿ ಈ ಎಂಟು ಕಾರ್ಖಾನೆಗಳನ್ನು ಬಂದ್‌ ಮಾಡಲು ತೀರ್ಮಾನ ಕೈಗೊಳ್ಳಲಾಗಿತ್ತು. ಈಗ ಮಂಡಳಿಯಿಂದ ಅಧಿಕೃತ ಆದೇಶ ಹೊರಬಿದ್ದಿದ್ದು ಆದೇಶದ ಪ್ರತಿಗಳನ್ನು ಜಿಲ್ಲಾಧಿಕಾರಿಗೆ ಕಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ರೈತರ ಸ್ವಾವಲಂಬನೆಗೆ ಸಹಕಾರಿ ಸಂಘಗಳ ಕೊಡುಗೆ ಅಪಾರ: ಕೆ. ರವಿರಾಜ ಹೆಗ್ಡೆ

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ (ನಿ.) ಹಾಗೂ ಜಿಲ್ಲಾ ಸಹಕಾರ...

ಯಾದಗಿರಿ | ಮನರೇಗಾ ಯೋಜನೆಯ ₹13.57 ಲಕ್ಷ ದುರುಪಯೋಗ; ಮಾಜಿ ಗ್ರಾಪಂ ಅಧ್ಯಕ್ಷ ಸೇರಿ ಇಬ್ಬರಿಗೆ ಜೈಲು ಶಿಕ್ಷೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ಮನರೇಗಾ) ₹13.57...

ಹಾವೇರಿ | ಉಡಚಪ್ಪ ಮಳಗಿ ಅವರಿಗೆ ಭೀಮ ಸೇವಾ ರತ್ನ ಪ್ರಶಸ್ತಿ

ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ...

ಬಾಗಲಕೋಟೆ | ಸೇತುವೆ ಮೇಲಿನ ಗುಂಡಿ ಸರಿಪಡಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಕಲಾದಗಿ - ಅಂಕಲಗಿ ಸೇತುವೆ ಮೇಲೆ ಬೃಹತ್‌ ಪ್ರಮಾಣದ...