ಕೆಆರ್‌ಡಿಐಎಲ್‌ ಹೊರಗುತ್ತಿಗೆ ಮಾಜಿ ನೌಕರನ ಮನೆ ಮೇಲೆ ಲೋಕಾಯುಕ್ತ ದಾಳಿ; ಅಪಾರ ಆಸ್ತಿ ಪತ್ತೆ

Date:

Advertisements

ಕೊಪ್ಪಳದ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಮಾಜಿ ಹೊರಗುತ್ತಿಗೆ ನೌಕರ ಕಳಕಪ್ಪ ಅವರ ನಗರದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಇಲ್ಲಿನ ಪ್ರಗತಿ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದಾರೆ. ಕಳಕಪ್ಪ ಅಕ್ರಮಗಳ ವಿರುದ್ದ ಕಳೆದ ವಾರ ಅದೇ ಇಲಾಖೆಯ‌ ಕೆಲವರು ದೂರು ಕೊಟ್ಟಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾನವೀಯತೆಯ ಪಸೆ ಉಳಿದಿದೆಯೇ ತುಸುವಾದರೂ?

Advertisements

ಚರಂಡಿ ಹಾಗೂ ಕುಡಿಯುವ ನೀರು ಕಾಮಗಾರಿಯಲ್ಲಿ ವ್ಯಾಪಕ ಅಕ್ರಮವಾಗಿದೆ ಎಂದು ದೂರು ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಕಳೆದ ಕೆಲ ದಿನಗಳ ಹಿಂದೆ ಹೊರಗುತ್ತಿಗೆ ಕೆಲಸದಿಂದ ತೆಗೆದು ಹಾಕಲಾಗಿತ್ತು. ಸದ್ಯಕ್ಕೆ ಲಭ್ಯವಾಗಿರುವ ದಾಖಲೆಗಳ ಪ್ರಕಾರ ಕಳಕಪ್ಪ ಬಳಿ 20 ಹೆಚ್ಚು ನಿವೇಶನ ಹಾಗೂ ‌ಮನೆಗಳ ದಾಖಲೆಗಳು ಲಭ್ಯವಾಗಿವೆ ಎಂದು ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಕೊಪ್ಪಳ | ಒಳಮೀಸಲಾತಿ ನ್ಯಾ. ನಾಗಮೋಹನದಾಸ್‌ ವರದಿ ಯಥಾವತ್ ಜಾರಿಗಾಗಿ ಅರೆಬೆತ್ತಲೆ ಪ್ರತಿಭಟನೆ

ಆಗಸ್ಟ್ 19ರಂದು ನಡೆಯುವ ವಿಶೇಷ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿ ಮಾಡಲು ಮತ್ತು ಸುಪ್ರೀಂ ಕೋರ್ಟ್‌ ಆದೇಶವನ್ನು ಪಾಲನೆ ಮಾಡಿ ಅಂಗೀಕರಿಸಲು ಸದನದಲ್ಲಿ ಮಂಡನೆ ಮಾಡಬೇಕು. ಅಂದು ನಾಗಮೋಹನ ದಾಸ್‌ ಅವರ ಒಳಮೀಸಲಾತಿ ವರದಿ ಯಥಾವತ್ ಜಾರಿಯಾಗದಿದ್ದರೆ ರಕ್ತಪಾತದದ ಹೋರಾಟ ನಡೆಯುತ್ತದೆ ಎಂದು ಮಾದಿಗ ಜಾತಿ ಉಪಜಾತಿ ಸಂಘಟನೆಗಳ ಜಿಲ್ಲಾ ಪ್ರಧಾನ ಸಂಚಾಲಕ ಣೇಶ ಹೊರತಟ್ನಾಳ ಎಚ್ಚರಿಸಿದರು. ನಾಗಮೋಹನ ದಾಸ್ ಅವರ ವೈಜ್ಞಾನಿಕ ಒಳಮೀಸಲಾತಿ ಯಥಾವತ್ ಜಾರಿಗೊಳಿಸಲು ಚರ್ಚಿಸುವಂತೆ ಒತ್ತಾಯಿಸಿ ಜಾತಿ ಉಪಜಾತಿ ಸಂಘಟನೆಗಳ ಕೊಪ್ಪಳ ಜಿಲ್ಲಾ ಒಕ್ಕೂಟ ಹಾಗೂ ಮಾದಿಗ ಮಹಾಸಭಾದ...

ಕೊಪ್ಪಳ | ವಸತಿ ನಿಲಯಗಳ ಹೊರಗುತ್ತಿಗೆ ಸಿಬ್ಬಂದಿ ಬೇಡಿಕೆ ಈಡೇರಿಸುವಂತೆ ಸಾಮೂಹಿಕ ಪ್ರತಿಭಟನೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ...

ಕೊಪ್ಪಳ | ಗವಿಸಿದ್ದಪ್ಪನ ಕೊಲೆ ಪ್ರಕರಣ: ಮೃತನ ತಾಯಿ-ತಂದೆ, ಸಹೋದರಿಯರ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಕೊಪ್ಪಳ ನಗರದಲ್ಲಿ ಪ್ರೀತಿ ವಿಚಾರವಾಗಿ ಕೊಲೆಯಾದ ಗವಿಸಿದ್ದಪ್ಪ ನಾಯಕ್ ಪ್ರಕರಣವು ದಿನಕ್ಕೊಂದು...

Download Eedina App Android / iOS

X