ಜೂ.28ರಿಂದ ಜು.1ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ

Date:

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿದೆ ಜಿಲ್ಲಾದ್ಯಂತ ಜೂನ್ 28ರಿಂದ ಜುಲೈ 1ರವರೆಗೆ ಒಂದನೇ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಬಿಒಪಿವಿ(ಪೋಲಿಯೋ ಲಸಿಕೆ) ನೀಡುವುದರ ಮೂಲಕ ನಡೆಸಲಾಗುತ್ತಿದೆ.

- Advertisement -

ಈ ಕಾರ್ಯಕ್ರಮದ ಮೊದಲನೇ ದಿನ 877 ಪೋಲಿಯೋ ಬೂತ್‌ಗಳಲ್ಲಿ ಲಸಿಕೆ ನೀಡಲಾಗುವುದು. ಅಲ್ಲದೆ ಜಿಲ್ಲೆಯ ವಿವಿಧ ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳಲ್ಲಿ ಮತ್ತು ಸರ್ಕಲ್‌ಗಳಲ್ಲಿ ಒಟ್ಟು 59 ಸಾರಿಗೆ ನಿಲ್ದಾಣಗಳಲ್ಲಿ ಪೋಲಿಯೋ ಬೂತ್‌ಗಳನ್ನು ಮಾಡಲಾಗಿದ್ದು, ಪ್ರಯಾಣ ಮಾಡುವ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲಾಗುವುದು ಮತ್ತು ಜಿಲ್ಲಾದ್ಯಂತ 19 ಮೊಬೈಲ್ ತಂಡಗಳ ಮೂಲಕ ಈಗಾಗಲೇ ಗುರುತಿಸಿರುವ ಹೈರಿಸ್ಕ್ ಏರಿಯಾಗಳಲ್ಲಿ ಇರುವ ಮಕ್ಕಳಿಗೆ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಈ ಸುದ್ದಿ ಓದಿದ್ದೀರಾ? ಮೈಸೂರು ಕಲಾಮಂದಿರದಲ್ಲಿ ಅಕ್ಕ ನಾಗಲಾಂಬಿಕೆಯ ಬದುಕು ಜೀವಂತಗೊಳಿಸಿದ ಏಕವ್ಯಕ್ತಿ ನಾಟಕ

ಜಿಲ್ಲೆಯ ಸಾರ್ವಜನಿಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ ಕೂಡ ಈ ದಿನದಂದು(ಜೂ.28 ಪೋಲಿಯೋ ಭಾನುವಾರ) ತಮ್ಮ ಮನೆಯ ಹತ್ತಿರವೇ ಇರುವ ಪೋಲಿಯೋ ಬೂತ್‌ಗೆ ಭೇಟಿ ನೀಡಿ ಮತ್ತೊಮ್ಮೆ ಪೋಲಿಯೋ ಲಸಿಕೆ ಹಾಕಿಸುವಂತೆ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ ʼನೀರೋʼ; ಭಾರತ ಉರಿಯುತ್ತಿರುವಾಗ ಭಜನೆ ಮಾಡಿದ ʼಮೋದಿʼ!

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...