ಉಡುಪಿ | ಹತ್ತನೇ ದಿನಕ್ಕೆ ಕಾಲಿಟ್ಟ ಕೊರಗ ಯುಜನರ ಧರಣಿ, ಸಿಪಿಎಂ ಬೆಂಬಲ

Date:

ಕೊರಗ ಯುವಜನರಿಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿಗೆ ಆಗ್ರಹಿಸಿ ಕಳೆದ ಹತ್ತು ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿಗೆ ಇಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹಾಗೂ ವೆಂಕಟೇಶ್ ಕೋಣಿ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದರು.

- Advertisement -

ಕಳೆದ ಹತ್ತು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಸರ್ಕಾರದ ಯಾವುದೇ ಸ್ಪಂದನೆ ಇಲ್ಲದಿರುವುದು ಖಂಡನೀಯ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಕಳೆದ ಹಲವು ವರ್ಷಗಳಿಂದ ಕೊರಗರ ಕುಂದುಕೊರತೆ ಸಭೆಗಳನ್ನು ನಡೆಸದಿರುವುದು ಕೊರಗ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಇದು ಖಂಡನೀಯ.

ಸಮಾಜದಲ್ಲಿ ನಿರ್ಲಕ್ಷ್ಯಕ್ಕೊಳಗಾದ ಸಮುದಾಯವನ್ನು ಸರಕಾರವೂ ನಿರ್ಲಕ್ಷ್ಯ ಮಾಡುತ್ತಿರುವುದು ದುರಂತ ಸರಕಾರ ಕೂಡಲೇ ಅವರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಜಿಲ್ಲಾ ಉಸ್ತುವಾರಿ ಸಚಿವರು ಸರಕಾರದ ಜೊತೆಗೆ ಮಾತುಕತೆಗೆ ಏರ್ಪಾಟು ಮಾಡಬೇಕು ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...